ಆ್ಯಪ್ನಗರ

ಕುಡಿದ ಅಮಲಿನಲ್ಲಿ ಪತ್ನಿಯ ಹತ್ಯೆ

ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ತಲೆಗೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ನಗರದ ಬ್ರಹ್ಮಪುರದ ಕೋರಿ ಮಠ ಸಮೀಪ ಗುರುವಾರ ನಸುಕಿನಲ್ಲಿ ನಡೆದಿದೆ.

Vijaya Karnataka 3 May 2019, 9:49 pm
ಕಲಬುರಗಿ:ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ತಲೆಗೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ನಗರದ ಬ್ರಹ್ಮಪುರದ ಕೋರಿ ಮಠ ಸಮೀಪ ಗುರುವಾರ ನಸುಕಿನಲ್ಲಿ ನಡೆದಿದೆ.
Vijaya Karnataka Web wifes assassination in drunken immersion
ಕುಡಿದ ಅಮಲಿನಲ್ಲಿ ಪತ್ನಿಯ ಹತ್ಯೆ


ಶಾಂತಾಬಾಯಿ ಜಗದೀಶ್‌ ಪೊಲೀಸ್‌ ಪಾಟೀಲ್‌ ಹತ್ಯೆಗೀಡಾದ ಗೃಹಿಣಿ. ಈಕೆಯ ಪತಿ ಜಗದೀಶ್‌ ಕುಡುಕನಾಗಿದ್ದ. ಗುರುವಾರ ನಸುಕಿನ 4ಕ್ಕೆ ಹೆಂಡತಿಯೊಂದಿಗೆ ಜಗಳ ತೆಗೆದಿದ್ದಾನೆ. ಸಿಟ್ಟಿನಲ್ಲಿ ಆಕೆಯ ತಲೆಗೆ ಕಲ್ಲಿನಿಂದ ಜಜ್ಜಿದ್ದಾನೆ. ಹೀಗಾಗಿ, ತೀವ್ರ ರಕ್ತಸ್ರಾವ ಉಂಟಾಗಿ ಆಕೆ ಮನೆಯಲ್ಲೇ ಕುಸಿದುಬಿದ್ದು ಸಾವನ್ನಪ್ಪಿದ್ದಾಳೆ.

ರಾಘವೇಂದ್ರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ