ಆ್ಯಪ್ನಗರ

ಜಮ್ಮು-ಕಾಶ್ಮೀರದಲ್ಲಿ ವಿಧಿಸಿರುವ ನಿರ್ಬಂಧ ತೆರವು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ

ಸಂವಿಧಾನದ ಕಲಂ 370ನೇ ರದ್ದುಗೊಳಿಸಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸರಕಾರ ಹೇರಿರುವ ಹಲವು ನಿರ್ಬಂಧಗಳನ್ನು ಸಡಿಲಿಕೆ ಮಾಡುವಂತೆ ಆದೇಶ ನೀಡಬೇಕೆಂದು ...

Vijaya Karnataka 28 Aug 2019, 5:00 am
ಬೆಂಗಳೂರು: ಸಂವಿಧಾನದ ಕಲಂ 370ನೇ ರದ್ದುಗೊಳಿಸಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸರಕಾರ ಹೇರಿರುವ ಹಲವು ನಿರ್ಬಂಧಗಳನ್ನು ಸಡಿಲಿಕೆ ಮಾಡುವಂತೆ ಆದೇಶ ನೀಡಬೇಕೆಂದು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
Vijaya Karnataka Web 370 artical
ಜಮ್ಮು-ಕಾಶ್ಮೀರದಲ್ಲಿ ವಿಧಿಸಿರುವ ನಿರ್ಬಂಧ ತೆರವು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ


ಕಾಶ್ಮೀರಿ ಮೂಲದ ಹಾಲಿ ಬೆಂಗಳೂರು ವಾಸಿ ಸೈಯದ್‌ ಪಿರ್ಜಾದಾ ಸುಹೈಲ್‌ ಅಹ್ಮದ್‌ ಸಲ್ಲಿಸಿದ್ದ ಅರ್ಜಿ ನ್ಯಾ.ಅಲೋಕ್‌ ಅರಾಧೆ ಅವರಿದ್ದ ಏಕಸದಸ್ಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತು.

ಆದರೆ ಆ ಅರ್ಜಿಯಲ್ಲಿ ಕೆಲವೊಂದು ತಾಂತ್ರಿಕ ದೋಷಗಳಿದ್ದ ಹಿನ್ನೆಲೆಯಲ್ಲಿ ಅವುಗಳನ್ನು ಸರಿಪಡಿಸುವಂತೆ ಅರ್ಜಿದಾರರ ಪರ ವಕೀಲರಿಗೆ ಸೂಚನೆ ನೀಡಿ ವಿಚಾರಣೆಯನ್ನು ನ್ಯಾಯಪೀಠ ಆ.30ಕ್ಕೆ ಮುಂದೂಡಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ