ಆ್ಯಪ್ನಗರ

ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿಗೆ ನ.19ರಂದು ಅಧ್ಯಕ್ಷ ಸ್ಥಾನ

ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿಗೆ ನ.19ರಂದು ಪಕ್ಷದ ಅಧ್ಯಕ್ಷ ಸ್ಥಾನ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ.

Vijaya Karnataka Web 26 Oct 2017, 11:03 am
ಬೆಂಗಳೂರು: ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿಗೆ ನ.19ರಂದು ಪಕ್ಷದ ಅಧ್ಯಕ್ಷ ಸ್ಥಾನ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ.
Vijaya Karnataka Web aicc presidentship to rahul
ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿಗೆ ನ.19ರಂದು ಅಧ್ಯಕ್ಷ ಸ್ಥಾನ


ಚಿಕ್ಕಮಗಳೂರಿನಲ್ಲಿ ನಡೆಯುವ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಅದೇ ದಿನ (ನ.19) ರಾಹುಲ್‌ ಭಾಗಿಯಾಗಬೇಕಿತ್ತು. ಅವರಿಗೆ ಎಐಸಿಸಿ ಅಧ್ಯಕ್ಷ ಸ್ಥಾನ ನೀಡಲು ದಿನಾಂಕ ನಿಗದಿ ಮಾಡಿದ್ದರಿಂದ ಚಿಕ್ಕಮಗಳೂರು ಸಮಾರಂಭ ಮುಂದೂಡಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ