ಆ್ಯಪ್ನಗರ

ಬಿಎಸ್‌ವೈ ಬಲಗೈ ಬಂಟ ಜೆಡಿಎಸ್ ಸೇರ್ಪಡೆ

ಕರ್ನಾಟಕ ಜನತಾ ಪಾರ್ಟಿ (ಕೆಜೆಪಿ) ಸ್ಥಾಪಿಸಿದ್ದಾಗ ಜೊತೆಯಲ್ಲಿಯೇ ಇದ್ದ ಬಿ.ಎಸ್.ಯಡಿಯೂರಪ್ಪನವರು ಆಪ್ತ ಬಂಟ ಇದೀಗ ಜೆಡಿಎಸ್ ಸೇರ್ಪಡೆಯಾಗಿದ್ದಾರೆ.

Vijaya Karnataka Web 23 Jan 2018, 12:53 pm
ಬೆಂಗಳೂರು: ಕರ್ನಾಟಕ ಜನತಾ ಪಾರ್ಟಿ (ಕೆಜೆಪಿ) ಸ್ಥಾಪಿಸಿದ್ದಾಗ ಜೊತೆಯಲ್ಲಿಯೇ ಇದ್ದ ಬಿ.ಎಸ್.ಯಡಿಯೂರಪ್ಪನವರು ಆಪ್ತ ಬಂಟ ಇದೀಗ ಜೆಡಿಎಸ್ ಸೇರ್ಪಡೆಯಾಗಿದ್ದಾರೆ.
Vijaya Karnataka Web bsy closr aid joins jds
ಬಿಎಸ್‌ವೈ ಬಲಗೈ ಬಂಟ ಜೆಡಿಎಸ್ ಸೇರ್ಪಡೆ


ಪದ್ಮನಾಭ ನಗರದಲ್ಲಿರುವ ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡರ ನಿವಾಸದಲ್ಲಿ ಜೆಡಿಎಸ್ ಸೇರ್ಪಡೆಯಾದರು. ಈ ವೇಳೆ ಶಾಸಕ ಮಧು ಬಂಗಾರಪ್ಪ, ಶಿವಮೊಗ್ಗ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಶ್ರೀಕಾಂತ್ , ಜಿಲ್ಲಾ ಮುಖಂಡ ಮದನ್ , ಮಾಜಿ ಶಾಸಕ ನಾಡಗೌಡ, ಅನ್ನದಾನಿಯವರು ಉಪಸ್ಥಿತರಿದ್ದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಂಜುನಾಥ್ ಗೌಡ ಅವರು ತೀರ್ಥಹಳ್ಳಿಯಲ್ಲಿ ಕೆಜೆಪಿಯಿಂದ ಕಣಕ್ಕಿಳಿದಿದ್ದು, ಕೇವಲ 600 ಮತಗಳ ಅಂತರದಲ್ಲಿ ಸೋಲು ಅನುಭವಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ