ಆ್ಯಪ್ನಗರ

ಕೊರೊನಾ ಎಫೆಕ್ಟ್‌: ಸಿಇಟಿ ಮುಂದಕ್ಕೆ, ಏಪ್ರಿಲ್‌ ಮೂರನೇ ವಾರ ಹೊಸ ವೇಳಾಪಟ್ಟಿ ಪ್ರಕಟ ಸಾಧ್ಯತೆ

ಕೋವಿಡ್-19 ಕಾರಣಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆಗಳು ಇನ್ನೂ ಪೂರ್ಣ ವಾಗಿಲ್ಲ. ಅಲ್ಲದೇ ಸಹಜ ಸ್ಥಿತಿಯೂ ಇಲ್ಲ. ಹೀಗಾಗಿ ಸಿಇಟಿ ಮುಂದೂಡಲಾಗಿದೆ. ಏಪ್ರಿಲ್ ಮೂರನೇ ವಾರದಲ್ಲಿ ಸಿಇಟಿ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು

Vijaya Karnataka Web 30 Mar 2020, 7:56 pm
ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಏಪ್ರಿಲ್ 22, 23ರಂದು ನಡೆಸಬೇಕಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥನಾರಾಯಣ ತಿಳಿಸಿದರು.
Vijaya Karnataka Web ಪರೀಕ್ಷೆ
ಪರೀಕ್ಷೆ


ಕೋವಿಡ್-19 ಕಾರಣಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆಗಳು ಇನ್ನೂ ಪೂರ್ಣ ವಾಗಿಲ್ಲ. ಅಲ್ಲದೇ ಸಹಜ ಸ್ಥಿತಿಯೂ ಇಲ್ಲ. ಹೀಗಾಗಿ ಸಿಇಟಿ ಮುಂದೂಡಲಾಗಿದೆ. ಏಪ್ರಿಲ್ ಮೂರನೇ ವಾರದಲ್ಲಿ ಸಿಇಟಿ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ ನಂತರ‌ ಸಚಿವ ಅಶ್ವತ್ಥನಾರಾಯಣ ಈ ತೀರ್ಮಾನವನ್ನು ಪ್ರಕಟಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ