ಆ್ಯಪ್ನಗರ

ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಭೇಟಿಗೆ ಅವಕಾಶ

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿನಲ್ಲಿ ಇರುವ ಪ್ರತಿದಿನ ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ಸಾರ್ವಜನಿಕರು, ಗಣ್ಯರ ಭೇಟಿಗೆ ಅವಕಾಶವಿದೆ.

Vijaya Karnataka Web 24 May 2018, 11:38 am
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿನಲ್ಲಿ ಇರುವ ಪ್ರತಿದಿನ ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ಸಾರ್ವಜನಿಕರು, ಗಣ್ಯರ ಭೇಟಿಗೆ ಅವಕಾಶವಿದೆ.
Vijaya Karnataka Web kumaraswamy3


ಕುಮಾರಸ್ವಾಮಿ ಅವರ ಜೆ.ಪಿ.ನಗರದ ಖಾಸಗಿ ನಿವಾಸದಲ್ಲಿ ಜನದಟ್ಟಣೆಯಿಂದ ಬಡಾವಣೆಯ ನಿವಾಸಿಗಳಿಗೆ ತೊಂದರೆಯಾಗುವ ಕಾರಣ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಲು ಇಚ್ಛಿಸುವವರು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗುವಂತೆ ಮುಖ್ಯಮಂತ್ರಿ ಕಚೇರಿಯ ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ