ಆ್ಯಪ್ನಗರ

ಕಾಫಿ ಡೇ ಸಿದ್ದಾರ್ಥ ತಂದೆಗೆ ಮುಂದುವರೆದ ಚಿಕಿತ್ಸೆ

ಕೆಫೆ ಕಾಫಿ ಡೇ ಮಾಲೀಕ ವಿ.ಜಿ.ಸಿದ್ದಾರ್ಥ ಹೆಗ್ಡೆ ಅವರ ತಂದೆ ಸ್ಥಿತಿ ಸ್ಪಲ್ಪವೂ ಸುಧಾರಿಸಿಲ್ಲ.

Vijaya Karnataka Web 25 Aug 2019, 11:46 am
ಚಿಕ್ಕಮಗಳೂರು: ಕೆಫೆ ಕಾಫಿ ಡೇ ಮಾಲೀಕ ವಿ.ಜಿ.ಸಿದ್ದಾರ್ಥ ಹೆಗ್ಡೆ ಅವರ ತಂದೆ ಸ್ಥಿತಿ ಸ್ಪಲ್ಪವೂ ಸುಧಾರಿಸಿಲ್ಲ. ಮಗನ ಸಾವಿಗೂ ಮುನ್ನವೇ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಚಿಕಿತ್ಸೆಯನ್ನು ಮುಂದುವರಿಸಲಾಗಿದೆ.
Vijaya Karnataka Web siddartha father


ಜುಲೈ29 ರಂದು ಸಿದ್ದಾರ್ಥ ಹೆಗ್ಡೆ ಉಳ್ಳಾಲದ ಸೇತುವೆ ಬಳಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಕ್ಕೂ ಮುನ್ನ ಮೈಸೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಂದೆಯನ್ನು ಭೇಟಿ ಮಾಡಿದ್ದರು.

ಸಿದ್ದಾರ್ಥ ಹೆಗ್ಡೆ ಆತ್ಮಹತ್ಯೆ ಮಾಡಿಕೊಂಡ ವಿಷಯವನ್ನು ಕೊನೆವರೆಗೂ ತಂದೆಗೆ ಹೇಳಿರಲಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ