ಆ್ಯಪ್ನಗರ

ಬಳ್ಳಾರಿ ಒಡಕು ಕೇಳಿ ಸುಸ್ತಾದ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್

ಉಪ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ವಿಚಾರದಲ್ಲಿ ಕಾಂಗ್ರೆಸ್‌ ಪಕ್ಷದೊಳಗೆ ಗೊಂದಲ, ಸಂಘರ್ಷ ಮುಂದುವರಿದಿದೆ. ಬಳ್ಳಾರಿ ಕಾಂಗ್ರೆಸ್‌ನಲ್ಲಿ ಎರಡು ಬಣಗಳನ್ನು ಕಂಡು ಪಕ್ಷದ ಉಸ್ತುವಾರಿ ವೇಣುಗೋಪಾಲ್‌ ಕಂಗಾಲಾಗಿದ್ದಾರೆ.

Vijaya Karnataka 14 Oct 2018, 10:02 am
ಬೆಂಗಳೂರು: ಉಪ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ವಿಚಾರದಲ್ಲಿ ಕಾಂಗ್ರೆಸ್‌ ಪಕ್ಷದೊಳಗೆ ಗೊಂದಲ, ಸಂಘರ್ಷ ಮುಂದುವರಿದಿದೆ. ಬಳ್ಳಾರಿ ಕಾಂಗ್ರೆಸ್‌ನಲ್ಲಿ ಎರಡು ಬಣಗಳನ್ನು ಕಂಡು ಪಕ್ಷದ ಉಸ್ತುವಾರಿ ವೇಣುಗೋಪಾಲ್‌ ಕಂಗಾಲಾಗಿದ್ದಾರೆ. ವೇಣುಗೋಪಾಲ್‌ ನೇತೃತ್ವದಲ್ಲಿ ನಡೆದ ಕಾಂಗ್ರೆಸ್‌ ಸಚಿವರ ಸಭೆಯೂ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಒಮ್ಮತಕ್ಕೆ ಬರುವಲ್ಲಿ ವಿಫಲವಾಗಿದೆ.
Vijaya Karnataka Web kc venugopal


ಈ ಮಧ್ಯೆ, ಪೌರಾಡಳಿತ ಸಚಿವ ರಮೇಶ್‌ ಜಾರಕಿಹೊಳಿ ಅವರು ಹೈಕಮಾಂಡ್‌ ಕರೆಗೂ ಬಗ್ಗದೆ ಶನಿವಾರದ ಸಭೆಗೆ ಗೈರು ಹಾಜರಾಗುವ ಮೂಲಕ ಬಿಸಿ ಮುಟ್ಟಿಸಿದ್ದಾರೆ. ಜಮಖಂಡಿ ಮತ್ತು ರಾಮನಗರ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಬಂಡಾಯದ ಭೀತಿ ಎದುರಿಸುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ