ಆ್ಯಪ್ನಗರ

ಚರ್ಚೆಗೆ ಕಾರಣವಾದ ಭೇಟಿ

ಸಿಎಂ ಯಡಿಯೂರಪ್ಪ ಹಾಗೂ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಅನರ್ಹ ಶಾಸಕರು ಪ್ರತ್ಯೇಕವಾಗಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

Vijaya Karnataka 6 Aug 2019, 5:00 am
ಬೆಂಗಳೂರು : ಸಿಎಂ ಯಡಿಯೂರಪ್ಪ ಹಾಗೂ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಅನರ್ಹ ಶಾಸಕರು ಪ್ರತ್ಯೇಕವಾಗಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
Vijaya Karnataka Web disqualified mlas met yadiyurappa
ಚರ್ಚೆಗೆ ಕಾರಣವಾದ ಭೇಟಿ


ನೆರೆ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ ಬೆಂಗಳೂರಿಗೆ ಹಾಜರಾದ ಯಡಿಯೂರಪ್ಪ ಜತೆಗೆ ರಮೇಶ್‌ ಜಾರಕಿಹೊಳಿ ಹಾಗೂ ಆರ್‌.ಶಂಕರ್‌ ಚರ್ಚೆ ನಡೆಸಿದ್ದಾರೆ. ಅದೇ ರೀತಿ ರೋಷನ್‌ ಬೇಗ್‌, ಮುನಿರತ್ನ ಅವರು ವಿಜಯೇಂದ್ರ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಅನರ್ಹತೆ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿರುವ ಕಾನೂನು ಹೋರಾಟ ಹಾಗೂ ಸಂಪುಟ ರಚನೆ ಸಂಬಂಧ ಮಾತುಕತೆ ನಡೆದಿದೆ ಎಂದು ತಿಳಿದು ಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ