ಆ್ಯಪ್ನಗರ

79 ಕೈದಿಗಳ ಬಿಡುಗಡೆಗೆ ರಾಜ್ಯಪಾಲರ ಒಪ್ಪಿಗೆ?

ರಾಜ್ಯದ ವಿವಿಧ ಜೈಲುಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ 79 ಸಜಾಬಂಧಿಗಳನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಲು ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆಂದು ತಿಳಿದು ಬಂದಿದೆ.

Vijaya Karnataka 2 Sep 2018, 8:05 am
ಬೆಂಗಳೂರು: ರಾಜ್ಯದ ವಿವಿಧ ಜೈಲುಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ 79 ಸಜಾಬಂಧಿಗಳನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಲು ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆಂದು ತಿಳಿದು ಬಂದಿದೆ.
Vijaya Karnataka Web Jail


ಜೈಲು ಸುಧಾರಣಾ ಸಲಹ ಸಮಿತಿಯ ಮಾರ್ಗಸೂಚಿ ಅನುಸಾರ ಸನ್ನಡತೆ ತೋರಿದ 107 ಕೈದಿಗಳ ಬಿಡುಗಡೆಗೊಳಿಸಲು ರಾಜ್ಯ ಸರಕಾರಕ್ಕೆ ಕಾರಾಗೃಹ ಇಲಾಖೆ ಕೆಲ ತಿಂಗಳ ಹಿಂದೆ ಪ್ರಸ್ತಾವನೆ ಸಲ್ಲಿಸಿತ್ತು. ಸಚಿವ ಸಂಪುಟದಲ್ಲಿ ಚರ್ಚಿಸಿಗ ಬಳಿಕ 93 ಕೈದಿಗಳ ಬಿಡುಗಡೆಗೆ ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು. ಪರಿಶೀಲನೆ ನಡೆಸಿದ ರಾಜ್ಯಪಾಲರು, 79 ಕೈದಿಗಳ ಬಿಡುಗಡೆಗೆ ಒಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ