ಆ್ಯಪ್ನಗರ

ಬಿಸಿಗಾಳಿ ಅನಾಹುತಕ್ಕೂ ಪರಿಹಾರ

ರಾಜ್ಯದಲ್ಲಿ ಬಿಸಿಗಾಳಿಯಿಂದ (ಹೀಟ್‌ ವೇವ್‌) ಜನ, ಜಾನವಾರುಗಳ ಜೀವಹಾನಿಯಾದರೆ ಸ್ಥಳೀಯ ನೈಸರ್ಗಿಕ ವಿಕೋಪ ಎಂದು ಪರಿಗಣಿಸಿ ಪ್ರಕೃತಿ ವಿಕೋಪ ಪರಿಹಾರ ನಿಧಿಯ ಮಾರ್ಗಸೂಚಿ ಪ್ರಕಾರ ಪರಿಹಾರ ನೀಡಲು ಮಂಜೂರಾತಿ ನೀಡಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.

Vijaya Karnataka 9 Apr 2019, 5:00 am
ಬೆಂಗಳೂರು : ರಾಜ್ಯದಲ್ಲಿ ಬಿಸಿಗಾಳಿಯಿಂದ (ಹೀಟ್‌ ವೇವ್‌) ಜನ, ಜಾನವಾರುಗಳ ಜೀವಹಾನಿಯಾದರೆ ಸ್ಥಳೀಯ ನೈಸರ್ಗಿಕ ವಿಕೋಪ ಎಂದು ಪರಿಗಣಿಸಿ ಪ್ರಕೃತಿ ವಿಕೋಪ ಪರಿಹಾರ ನಿಧಿಯ ಮಾರ್ಗಸೂಚಿ ಪ್ರಕಾರ ಪರಿಹಾರ ನೀಡಲು ಮಂಜೂರಾತಿ ನೀಡಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.
Vijaya Karnataka Web heat wave govt order
ಬಿಸಿಗಾಳಿ ಅನಾಹುತಕ್ಕೂ ಪರಿಹಾರ


ಉತ್ತರ ಕರ್ನಾಟಕ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಬಿಸಿಗಾಳಿ ಬಾಧೆ ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯ ಪರಿಶೀಲನಾ ಸಮಿತಿ ಶಿಫಾರಸು ಆಧರಿಸಿ, ಚುನಾವಣಾ ಆಯೋಗದ ಅನಮತಿ ಪಡೆದು ಕಂದಾಯ ಇಲಾಖೆ ಈ ಆದೇಶ ಹೊರಡಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ