ಆ್ಯಪ್ನಗರ

ಹನ್ನೆರಡು ಜಿಲ್ಲೆಗಳಿಗೆ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ; ಇಲ್ಲಿದೆ ಪಟ್ಟಿ

ಹನ್ನೆರಡು ಜಿಲ್ಲೆಗಳಿಗೆ ನೂತನ ಬಿಜೆಪಿ ಅಧ್ಯಕ್ಷರುಗಳನ್ನು ನೇಮಕ ಮಾಡಲಾಗಿದೆ. ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜಿಲ್ಲೆಗಳಲ್ಲಿ ಪಕ್ಷ ಸಂಘಟನೆ ಹಾಗೂ ಬಲವರ್ಧನೆ ಮಾಡುವ ನಿಟ್ಟಿನಲ್ಲಿ ಈ ಕ್ರಮಗಳನ್ನು ಕೈಗೊಂಡಿದ್ದಾರೆ.

Vijaya Karnataka Web 28 Jan 2020, 1:47 pm
ಬೆಂಗಳೂರು: ಪಕ್ಷ ಸಂಘಟನೆ ಹಾಗೂ ಬಲವರ್ಧನೆ ಮಾಡುವ ನಿಟ್ಟಿನಲ್ಲಿ ಹನ್ನೆರಡು ಜಿಲ್ಲೆಗಳಿಗೆ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ ಮಾಡಲಾಗಿದೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷರುಗಳ ನೇಮಕ ಮಾಡಿದ್ದಾರೆ. ನಳಿನ್ ಕುಮಾರ್ ಕಟೀಲ್ ಬಿಜೆಪಿ ಅಧ್ಯಕ್ಷ ಸ್ಥಾನ ವಹಿಸಿಕೊಂಡ ಬಳಿಕ ರಾಜ್ಯ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಲು ಕ್ರಮ ಕೈಗೊಳ್ಳುತ್ತಿದ್ದಾರೆ. 12 ಜಿಲ್ಲೆಗಳ ನೂತನ ಜಿಲ್ಲಾಧ್ಯಕ್ಷರುಗಳ ಪಟ್ಟಿ ಇಲ್ಲಿದೆ.
Vijaya Karnataka Web here is the karnataka bjp district president list
ಹನ್ನೆರಡು ಜಿಲ್ಲೆಗಳಿಗೆ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ; ಇಲ್ಲಿದೆ ಪಟ್ಟಿ


ಮೈಸೂರು ನಗರ - ಶ್ರೀ ವತ್ಸ

ಮೈಸೂರು ಗ್ರಾಮಾಂತರ- ಎಸ್‌.ಡಿ ಮಹೇಂದ್ರ

ಚಾಮರಾಜನಗರ - ಆರ್‌. ಸುಂದರ್

ಉಡುಪಿ - ಕುಯ್ಲಾಡಿ ಸುರೇಶ್ ನಾಯಕ್

ಉತ್ತರ ಕನ್ನಡ - ವೆಂಕಟೇಶ್ ನಾಯಕ್

ಬಾಗಲಕೋಟೆ - ಶಾಂತಪ್ಪ ಗೌಡ, ತೀರ್ಥಪ್ಪ ಗೌಡ ಪಾಟೀಲ್


ರಾಯಚೂರು - ರಮಾನಂದ ಯಾದವ್

ಬಳ್ಳಾರಿ - ಚನ್ನಬಸನಗೌಡ ಪಾಟೀಲ್

ದಾವಣಗೆರೆ- ವೀರೇಶ ಹನಗವಾಡಿ

ಬೆಂಗಳೂರು ಗ್ರಾಮಾಂತರ- ಎ.ವಿ ನಾರಾಯಣ ಸ್ವಾಮಿ

ಬೆಂಗಳೂರು ಕೇಂದ್ರ - ಜಿ ಮಂಜುನಾಥ್

ಬೆಂಗಳೂರು ದಕ್ಷಿಣ - ಎನ್‌.ಆರ್ ರಮೇಶ್

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ