ಆ್ಯಪ್ನಗರ

ರೆಡ್ಡಿಗೆ ಜಾಮೀನು ಸಿಕ್ಕಿಲ್ಲ, ಬಂಧನ ಭೀತಿ ತಪ್ಪಿಲ್ಲ

ಸಿಸಿಬಿ ಪರ ವಕೀಲರು ಮಾಡಿದ ಮನವಿ ಪುರಸ್ಕರಿಸಿರುವ ನ್ಯಾಯಾಲಯ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಸೋಮವಾರದವರೆಗೆ ಮುಂದೂಡಿದೆ. ಸಿಸಿಬಿಗೆ ವಾದ ಮಂಡಿಸಲು ಅವಕಾಶ ನೀಡಿದೆ.

Vijaya Karnataka 10 Nov 2018, 8:17 am
ಬೆಂಗಳೂರು: ಆ್ಯಂಬಿಡೆಂಟ್‌ ಕಂಪನಿ ಡೀಲ್‌ ಪ್ರಕರಣದಲ್ಲಿ ಮಾಲೀಕರಿಂದ ಅರ್ಧ ಕ್ಷಿಂಟಲ್‌ ಚಿನ್ನ ಪಡೆದ ಆರೋಪಕ್ಕೆ ಗುರಿಯಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ಶುಕ್ರವಾರ ನಿರೀಕ್ಷಣಾ ಜಾಮೀನು ದೊರೆಯದ ಹಿನ್ನೆಲೆಯಲ್ಲಿ ಬಂಧನ ಭೀತಿ ಮತ್ತಷ್ಟು ಹೆಚ್ಚಿದೆ.
Vijaya Karnataka Web janardhan reddy


ಸಿಸಿಬಿ ಪರ ವಕೀಲರು ಮಾಡಿದ ಮನವಿ ಪುರಸ್ಕರಿಸಿರುವ ನ್ಯಾಯಾಲಯ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಸೋಮವಾರದವರೆಗೆ ಮುಂದೂಡಿದೆ. ಸಿಸಿಬಿಗೆ ವಾದ ಮಂಡಿಸಲು ಅವಕಾಶ ನೀಡಿದೆ.

ಇದರ ಮಧ್ಯೆ ಹೂಡಿಕೆದಾರರ ಪರವಾಗಿ ಮತ್ತೊಬ್ಬ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ,''ರೆಡ್ಡಿಗೆ ಜಾಮೀನು ನೀಡಬಾರದು,'' ಎಂದು ಬೇಡಿಕೆ ಮುಂದಿಟ್ಟಿದ್ದಾರೆ. ಈ ನಡುವೆ ಸಿಸಿಬಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ರೆಡ್ಡಿ ಮನೆಗೆ ನೋಟಿಸ್‌ ಕಳುಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ