ಆ್ಯಪ್ನಗರ

ಅನಾರೋಗ್ಯ: ವಿಶ್ವನಾಥ್ ಆಸ್ಪತ್ರೆಗೆ ದಾಖಲು

​ಚಿಕಿತ್ಸೆ ಬಳಿಕ ಆರೋಗ್ಯ ಸುಧಾರಿಸಿದ್ದರೂ, ರಕ್ತದೊತ್ತಡ ಹಾಗೂ ಮಧುಮೇಹ ಸಮಸ್ಯೆ ಕಾರಣಕ್ಕೆ ವಿಶ್ವನಾಥ್‌ ಅವರು ಆಸ್ಪತ್ರೆಯಲ್ಲೇ ಉಳಿದಿದ್ದಾರೆ. ಕೆಲ ದಿನಗಳ ಹಿಂದೆ ಕಿಡ್ನಿ ಸ್ಟೋನ್ ​ಸಮಸ್ಯೆಗೆ ಚಿಕಿತ್ಸೆ ನೀಡಲಾಗಿತ್ತಾದರೂ, ಮತ್ತೆ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Vijaya Karnataka 18 Oct 2018, 10:03 am
ಬೆಂಗಳೂರು: ಬೆನ್ನುಹುರಿ ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಂಡಿದ್ದ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಕಿಡ್ನಿಸ್ಟೋನ್‌ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
Vijaya Karnataka Web h vishwanath


ಕೆಲ ದಿನಗಳ ಹಿಂದೆ ಕಿಡ್ನಿ ಸ್ಟೋನ್ ಸಮಸ್ಯೆಗೆ ಚಿಕಿತ್ಸೆ ನೀಡಲಾಗಿತ್ತಾದರೂ, ಮತ್ತೆ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಚಿಕಿತ್ಸೆ ಬಳಿಕ ಆರೋಗ್ಯ ಸುಧಾರಿಸಿದ್ದರೂ, ರಕ್ತದೊತ್ತಡ ಹಾಗೂ ಮಧುಮೇಹ ಸಮಸ್ಯೆ ಕಾರಣಕ್ಕೆ ವಿಶ್ವನಾಥ್‌ ಅವರು ಆಸ್ಪತ್ರೆಯಲ್ಲೇ ಉಳಿದಿದ್ದಾರೆ. ಪರಿಷತ್ ಸಭಾಪತಿ ಬಸವರಾಜ್‌ ಹೊರಟ್ಟಿ ಮತ್ತಿತರ ಮುಖಂಡರು ಬುಧವಾರ ವಿಶ್ವನಾಥ್‌ ಅವರನ್ನೂ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ