ಆ್ಯಪ್ನಗರ

ಉಪ ಸಮರದಲ್ಲಿ ಗೆದ್ದ 'ಅರ್ಹ' ಶಾಸಕರ ಪ್ರಮಾಣ ವಚನಕ್ಕೆ ಶುಕ್ರವಾರ ಮುಹೂರ್ತ

ಕರ್ನಾಟಕದ 15 ವಿಧಾನಸಭಾ ಚುನಾವಣೆಯಲ್ಲಿ ಜಯಶಾಲಿಗಳಾದ ಶಾಸಕರು ಅತಿ ಶೀಘ್ರದಲ್ಲೇ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಒಂದೆರಡು ದಿನದಲ್ಲಿ ಈ ಕಾರ್ಯಕ್ರಮ ನಡೆಯುವ ಸಾಧ್ಯತೆ ಇದೆ.

Vijaya Karnataka Web 11 Dec 2019, 12:31 pm
ಬೆಂಗಳೂರು: 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಶಾಸಕರು ಶುಕ್ರವಾರ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.
Vijaya Karnataka Web ವಿಧಾನಸೌಧ
ವಿಧಾನಸೌಧ


ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಕುರಿತು ವಿಧಾನಸಭಾ ಸ್ಪೀಕರ್ ಕಚೇರಿಗೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಬುಧವಾರ ಅಥವಾ ಗುರುವಾರ ಬೆಳಗ್ಗೆ ಅಧಿಸೂಚನೆ ಹೊರಬೀಳಲದ್ದು, ನಂತರ ಪ್ರಮಾಣ ವಚನ ಸ್ವೀಕಾರ

ಈಗಾಗಲೇ ಗೆಲುವು ಸಾಧಿಸಿರುವ ಬಿಜೆಪಿಯ 12 ಶಾಸಕರು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಎಲ್ಲವೂ ಅಂದುಕೊಂಡಂತೆ ನಡೆದರೆ ಶಾಸಕರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಶುಕ್ರವಾರ ಮುಹೂರ್ತ ನಿಗದಿಯಾಗುವ ನಿರೀಕ್ಷೆ ಇದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ