ಆ್ಯಪ್ನಗರ

Karnataka Political Crisis: ಸಿಎಲ್‌ಪಿ ಸಭೆ ಸಿದ್ದು ಎಚ್ಚರಿಕೆ

ಜನವರಿ 18 ರಂದು ನಡೆಯುವ ಕಾಂಗ್ರೆಸ್‌ ಶಾಸಕಾಂಗ ...

Vijaya Karnataka 17 Jan 2019, 5:00 am
ಬೆಂಗಳೂರು : ಜನವರಿ 18 ರಂದು ನಡೆಯುವ ಕಾಂಗ್ರೆಸ್‌ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಗೆ ಎಲ್ಲ ಶಾಸಕರೂ ಹಾಜರಾಗುವುದು ಕಡ್ಡಾಯ. ಯಾರಾದರೂ ಗೈರು ಹಾಜರಾದರೆ ಪಕ್ಷಾಂತರ ನಿಷೇಧ ಕಾಯಿದೆ ಅನ್ವಯ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
Vijaya Karnataka Web siddu p


ಅಂದು ಮಧ್ಯಾಹ್ನ 3.30ಕ್ಕೆ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಸಿಎಲ್‌ಪಿ ಸಭೆ ನಡೆಯಲಿದೆ. ಈ ಸಭೆಗೆ ತಪ್ಪದೇ ಹಾಜರಾಗಬೇಕು. ಇಲ್ಲದಿದ್ದರೆ ತಮ್ಮ ಅನುಪಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಕಾಂಗ್ರೆಸ್‌ ಸದಸ್ಯತ್ವ ತ್ಯಜಿಸಲು ಸ್ವ ಇಚ್ಛೆಯಿಂದ ನಿರ್ಧರಿಸಿದ್ದೀರೆಂದು ಭಾವಿಸಿ ಭಾರತೀಯ ಸಂವಿಧಾನದ ಅನುಚ್ಛೇದ 10ರ ಅಡಿ (ಪಕ್ಷಾಂತರ ನಿಷೇಧ ಕಾಯಿದೆ) ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಸಕರಿಗೆ ಕಳುಹಿಸಿದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ