ಆ್ಯಪ್ನಗರ

ಲೋಕಾ ಲಂಚ ಪ್ರಕರಣ: ಪ್ರಮುಖ ಆರೋಪಿಗಳಿಗೆಲ್ಲರಿಗೂ ಜಾಮೀನು

ಲೋಕಾಯುಕ್ತ ಸಂಸ್ಥೆಯನ್ನೇ ಅಲುಗಾಡಿಸಿದ್ದ ಲಂಚ ಪ್ರಕರಣದ ಎಲ್ಲ ಪ್ರಮುಖ ಆರೋಪಿಗಳಿಗೆ ಹೈ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ವಿಕ ಸುದ್ದಿಲೋಕ 19 Sep 2016, 4:20 pm
ಬೆಂಗಳೂರು: ಲೋಕಾಯುಕ್ತ ಸಂಸ್ಥೆಯನ್ನೇ ಅಲುಗಾಡಿಸಿದ್ದ ಲಂಚ ಪ್ರಕರಣದ 13 ಆರೋಪಿಗಳಿಗೆ ಹೈ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
Vijaya Karnataka Web lokayukta bribe case accused get bail
ಲೋಕಾ ಲಂಚ ಪ್ರಕರಣ: ಪ್ರಮುಖ ಆರೋಪಿಗಳಿಗೆಲ್ಲರಿಗೂ ಜಾಮೀನು


ಲೋಕಾಯುಕ್ತ ಡಾ.ವೈ. ಭಾಸ್ಕರ್ ರಾವ್ ಪುತ್ರ ಅಶ್ವಿನ್ ರಾವ್ ಸೇರಿದಂತೆ, ಪತ್ರಕರ್ತ ಶ್ರೀನಿವಾಸ ಗೌಡ, ಶಂಕರೇ ಗೌಡ, ಅಶೋಕ್ ಕುಮಾರ್, ಲೋಕಾಯುಕ್ತ ಮಾಜಿ ಜಂಟಿ ಆಯುಕ್ತ ಸಯ್ಯದ್ ರಿಯಾಜ್, ಆರ್‌ಟಿಐ ಕಾರ್ಯಕರ್ತ ಭಾಸ್ಕರ್ ಮತ್ತು ನರಸಿಂಹ ಮೂರ್ತಿ ಸೇರಿ 13 ಮಂದಿ ಮಂಗಳವಾರ ಜೈಲಿನಿಂದ ಬಿಡುಗಡೆಗೊಳ್ಳುವ ಸಾಧ್ಯತೆ ಇದೆ.

ಹದಿಮೂರು ತಿಂಗಳ ಕಾಲ ನ್ಯಾಯಂಗ ಬಂಧನದಲ್ಲಿದ್ದ ಆರೋಪಿಗಳಿಗೆ ಇದೀಗ ಜಾಮೀನು ಸಿಕ್ಕಿದೆ.

ನ್ಯಾಯಾಧೀಶೆ ರತ್ನಕಲಾ ಜಾಮೀನು ಮಂಜೂರು ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ