ಆ್ಯಪ್ನಗರ

ಬ್ರಾಹ್ಮಣ ಅಭಿವೃದ್ಧಿ ನಿಗಮಕ್ಕೆ ಆಗ್ರಹ

ಬ್ರಾಹ್ಮಣ ಹಾಗೂ ವೈಶ್ಯ ಸಮುದಾಯದವರಿಗೆ ಯಾವುದೇ ನೆರವು ನೀಡುತ್ತಿಲ್ಲ

ವಿಕ ಸುದ್ದಿಲೋಕ 18 Jun 2017, 12:23 pm

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯು ಸಮಾಜದ ಎಲ್ಲ ವರ್ಗದವರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ. ಬಡವರು ಹಾಗೂ ಹಿಂದುಳಿದವರಿಗೆ ಸ್ಥೈರ್ಯ ತುಂಬುತ್ತಿದೆ.

Vijaya Karnataka Web mla says to start committee for brahmin development
ಬ್ರಾಹ್ಮಣ ಅಭಿವೃದ್ಧಿ ನಿಗಮಕ್ಕೆ ಆಗ್ರಹ


ಆದರೆ, ಬ್ರಾಹ್ಮಣ ಹಾಗೂ ವೈಶ್ಯ ಸಮುದಾಯದವರಿಗೆ ಯಾವುದೇ ನೆರವು ನೀಡುತ್ತಿಲ್ಲ ಎಂದು ಶಿವಮೊಗ್ಗ ನಗರದ ಕಾಂಗ್ರೆಸ್‌ ಶಾಸಕ ಕೆ.ಬಿ. ಪ್ರಸನ್ನಕುಮಾರ್‌ ಹೇಳಿದರು.

ಸಮಾಜ ಕಲ್ಯಾಣ ಇಲಾಖೆ ಬೇಡಿಕೆ ಮೇಲಿನ ಚರ್ಚೆ ವೇಳೆ ಈ ವಿಷಯ ಪ್ರಸ್ತಾಪಿಸಿ ಬ್ರಾಹ್ಮಣ ಮತ್ತು ವೈಶ್ಯ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ವಿದ್ಯೆ ಮತ್ತು ಉದ್ಯೋಗದಲ್ಲಿ ಸೌಲಭ್ಯ ನೀಡಬೇಕು.

ಆಂಧ್ರ ಹಾಗೂ ತೆಲಂಗಾಣದಂತೆ ರಾಜ್ಯದಲ್ಲೂ ಬ್ರಾಹ್ಮಣ ಅಭಿವೃದ್ಧಿ ನಿಗಮ ಸ್ಥಾಪಿಸಿ ಈ ಸಮುದಾಯದ ನೆರವಿಗೆ ಬರಬೇಕೆಂದು ಪ್ರಸನ್ನ ಕುಮಾರ್‌ ಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ