ಆ್ಯಪ್ನಗರ

ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಸ್ಥಗಿತ

ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಹೊಸ ಪಡಿತರ ಕಾರ್ಡ್‌ ಹಾಗೂ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯ ಅರ್ಜಿ ಸ್ವೀಕೃತಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.

Vijaya Karnataka 12 Mar 2019, 5:00 am
ಬೆಂಗಳೂರು : ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಹೊಸ ಪಡಿತರ ಕಾರ್ಡ್‌ ಹಾಗೂ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯ ಅರ್ಜಿ ಸ್ವೀಕೃತಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.
Vijaya Karnataka Web new ration card process stopped
ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಸ್ಥಗಿತ


''ಚುನಾವಣೆ ನೀತಿ ಸಂಹಿತೆ ಜಾರಿ ಸಂದರ್ಭದಲ್ಲಿ ಹೊಸ ಫಲಾನುಭವಿಗಳನ್ನು ಆಯ್ಕೆ ಮಾಡಲು ಅವಕಾಶ ಇರುವುದಿಲ್ಲ. ಈ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ. ಮೇ 23ರಂದು ಲೋಕಸಭೆ ಚುನಾವಣಾ ಫಲಿತಾಂಶ ಪ್ರಕಟಗೊಂಡು, ಮೇ 25ರಂದು ನೀತಿಸಂಹಿತೆ ಪ್ರಕ್ರಿಯೆ ಮುಗಿದ ತಕ್ಷಣ ಹೊಸದಾಗಿ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗುವುದು'' ಎಂದು ಆಹಾರ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ