ಆ್ಯಪ್ನಗರ

ಸರಕಾರದ ವಿರುದ್ಧ ಜನರು ಬೀದಿಗೆ: ಯಡಿಯೂರಪ್ಪ ಎಚ್ಚರಿಕೆ

'ರಾಜ್ಯದಲ್ಲಿ ನಡೆಯುತ್ತಿರುವ ಕೊಲೆ, ದೌರ್ಜನ್ಯಗಳಿಗೆ ರಾಜ್ಯ ಸರಕಾರ ಕಡಿವಾಣ ಹಾಕಬೇಕು. ಇಲ್ಲದೇ ಹೋದರೆ ಸರಕಾರದ ವಿರುದ್ದ ಜನರೇ ಬೀದಿಗಳಿದು ಪ್ರತಿಭಟಿಸಲಿದ್ದಾರೆ, ' ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.

ವಿಕ ಸುದ್ದಿಲೋಕ 17 Oct 2016, 4:16 pm
ಶಿವಮೊಗ್ಗ: 'ರಾಜ್ಯದಲ್ಲಿ ನಡೆಯುತ್ತಿರುವ ಕೊಲೆ, ದೌರ್ಜನ್ಯಗಳಿಗೆ ರಾಜ್ಯ ಸರಕಾರ ಕಡಿವಾಣ ಹಾಕಬೇಕು. ಇಲ್ಲದೇ ಹೋದರೆ ಸರಕಾರದ ವಿರುದ್ದ ಜನರೇ ಬೀದಿಗಳಿದು ಪ್ರತಿಭಟಿಸಲಿದ್ದಾರೆ, ' ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.
Vijaya Karnataka Web people to protest against the state governent
ಸರಕಾರದ ವಿರುದ್ಧ ಜನರು ಬೀದಿಗೆ: ಯಡಿಯೂರಪ್ಪ ಎಚ್ಚರಿಕೆ


'ಬರಗಾಲದ ತೀವ್ರತೆ ಹೆಚ್ಚುತ್ತಿರುವುದರಿಂದ ಮುಂದಿನ ಅನಾಹುತಗಳನ್ನು ತಪ್ಪಿಸಲು ರಾಜ್ಯ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು,' ಎಂದು ಸಲಹೆ ನೀಡಿದರು.

"ಕಾಂಗ್ರೆಸ್ ಮುಖಂಡ ನಿವಾಸ ಪ್ರಸಾದ್ ಜತೆ ಎರಡುಬಾರಿ ಮಾತುಕತೆ ನಡೆಸಿದ್ದೇವೆ. ಪಕ್ಷಕ್ಕೆ ಬರುವುದು, ಬಿಡುವುದು ಅವರಿಗೆ ಬಿಟ್ಟ ತಿರ್ಮಾನ. ಪಕ್ಷಕ್ಕೆ ಬರುವುದಾದರೇ ಸ್ವಾಗತ,' ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ