ಆ್ಯಪ್ನಗರ

ನೂತನ CM ಎಚ್‌ಡಿಕೆಗೆ PM ಮೋದಿ ಶುಭಾಶಯ

ರಾಜ್ಯದ 25ನೇ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದ್ದಾರೆ.

Vijaya Karnataka 24 May 2018, 10:18 am
ಬೆಂಗಳೂರು: ರಾಜ್ಯದ 25ನೇ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದ್ದಾರೆ.
Vijaya Karnataka Web Narendra modi2


ಕುಮಾರಸ್ವಾಮಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿಗಳು, ಅಭಿವೃದ್ಧಿ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ನಡುವೆ ಉತ್ತಮ ಬಾಂಧವ್ಯ ಕಾಯ್ದುಕೊಂಡು ಹೋಗುವ ಆಶಯ ವ್ಯಕ್ತಪಡಿಸಿದರು ಎಂದು ಸಿಎಂ ಕಚೇರಿ ಅಧಿಕೃತ ಪ್ರಕಟಣೆ ತಿಳಿಸಿದೆ.

ಇಂದು ಸಿದ್ದಗಂಗಾ ಶ್ರೀಗಳ ಭೇಟಿ


ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಕುಮಾರಸ್ವಾಮಿ ಅವರು ಗುರುವಾರ (ಮೇ 24) ತುಮಕೂರಿನ ಸಿದ್ದಗಂಗಾ ಮಠಕ್ಕೆ ತೆರಳಿ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಆಶೀರ್ವಾದ ಪಡೆಯಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ