ಆ್ಯಪ್ನಗರ

ಮರುಮೌಲ್ಯಮಾಪನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ದ್ವಿತೀಯ ಪಿಯುಸಿ 2019ರ ವಾರ್ಷಿಕ ಪರೀಕ್ಷೆಯ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನ ಹಾಗೂ ಅಂಕಗಳ ಮರುಎಣಿಕೆಗೆ ಅರ್ಜಿ ಸಲ್ಲಿಸುವ ...

Vijaya Karnataka 7 May 2019, 5:00 am
ಬೆಂಗಳೂರು: ದ್ವಿತೀಯ ಪಿಯುಸಿ 2019ರ ವಾರ್ಷಿಕ ಪರೀಕ್ಷೆಯ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನ ಹಾಗೂ ಅಂಕಗಳ ಮರುಎಣಿಕೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಮೇ 10ರವರೆಗೆ ವಿಸ್ತರಿಸಲಾಗಿದೆ.
Vijaya Karnataka Web revelation time extend
ಮರುಮೌಲ್ಯಮಾಪನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ


''ಈ ಮೊದಲು ಮೇ 8 ಕೊನೆಯ ದಿನವಾಗಿತ್ತು. ಆದರೆ ಪೋಷಕರು ಹಾಗೂ ವಿದ್ಯಾರ್ಥಿಗಳ ಕೋರಿಕೆ ಮೇರೆಗೆ ಮೇ 10ರವರೆಗೆ ವಿಸ್ತರಿಸಲಾಗಿದೆ. ಈಗ ಮರುನಿಗದಿಪಡಿಸಿದ ದಿನಾಂಕವನ್ನು ಮತ್ತೊಮ್ಮೆ ವಿಸ್ತರಿಸುವುದಿಲ್ಲ ,''ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ