ಆ್ಯಪ್ನಗರ

ದ್ವಿತೀಯ ಪಿಯು ಪರೀಕ್ಷೆ ವೇಳಾಪಟ್ಟಿ ಪ್ರಕಟ

ಪರೀಕ್ಷೆಯನ್ನು 2019ರ ಮಾರ್ಚ್‌ 1ರಿಂದ 18ರವರೆಗೆ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ನಡೆಸಲು ತೀರ್ಮಾನಿಸಲಾಗಿದೆ.

Vijaya Karnataka 30 Oct 2018, 11:21 am
ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಸಂಭವನೀಯ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಸೋಮವಾರ ಪ್ರಕಟಿಸಿದೆ. ಪರೀಕ್ಷೆಯನ್ನು 2019ರ ಮಾರ್ಚ್‌ 1ರಿಂದ 18ರವರೆಗೆ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ನಡೆಸಲು ತೀರ್ಮಾನಿಸಲಾಗಿದೆ.
Vijaya Karnataka Web exam


ಈ ಸಂಬಂಧ ನ.28ರೊಳಗೆ ಆಕ್ಷೇಪ ಸಲ್ಲಿಸಲು ಇಲಾಖೆ ಅವಕಾಶ ಕಲ್ಪಿಸಿದ್ದು, ನಿಗದಿತ ದಿನಾಂಕದೊಳಗೆ ಬಂದ ಆಕ್ಷೇಪಗಳನ್ನು ಪರಿಗಣಿಸಿ ನಂತರ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.

ಪರೀಕ್ಷಾ ವೇಳಾಪಟ್ಟಿ:

ಮಾ.1 ಇತಿಹಾಸ, ಭೌತಶಾಸ್ತ್ರ, ಬೇಸಿಕ್‌ ಮ್ಯಾಥ್ಸ್‌

ಮಾ.2 ಮಾಹಿತಿ ತಂತ್ರಜ್ಞಾನ, ರೀಟೇಲ್‌, ಆಟೋಮೊಬೈಲ್‌, ಹೆಲ್ತ್‌ಕೇರ್‌, ಬ್ಯೂಟಿ ಮತ್ತು ವೆಲ್‌ನೆಸ್‌

ಮಾ.5 ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಅರೇಬಿಕ್‌, ಫ್ರೆಂಚ್‌

ಮಾ.6 ತರ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ, ಗೃಹವಿಜ್ಞಾನ

ಮಾ.7 ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಗಣಿತ

ಮಾ.8 ಉರ್ದು, ಸಂಸ್ಕೃತ

ಮಾ.9 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

ಮಾ.11 ವ್ಯವಹಾರ ಅಧ್ಯಯನ, ಸಮಾಜಶಾಸ್ತ್ರ, ರಸಾಯನಶಾಸ್ತ್ರ

ಮಾ.12 ಭೂಗೋಳಶಾಸ್ತ್ರ, ಕರ್ನಾಟಕ ಸಂಗೀತ, ಹಿಂದುಸ್ಥಾನಿ ಸಂಗೀತ

ಮಾ.13 ಮನಃಶಾಸ್ತ್ರ, ಎಲೆಕ್ಟ್ರಾನಿಕ್ಸ್‌, ಗಣಕ ವಿಜ್ಞಾನ

ಮಾ.14 ಅರ್ಥಶಾಸ್ತ್ರ, ಜೀವಶಾಸ್ತ್ರ

ಮಾ.15 ಹಿಂದಿ

ಮಾ.16 ಕನ್ನಡ

ಮಾ.18 ಇಂಗ್ಲಿಷ್‌

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ