ಆ್ಯಪ್ನಗರ

ಟ್ರೋಲ್‌ ಪೇಜ್‌ ವಿರುದ್ಧ ಜೆಡಿಎಸ್‌ ದೂರು

'ಟ್ರೋಲ್‌ ಮಗ' ಹೆಸರಿನ ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಜೆಡಿಎಸ್‌ ಪಕ್ಷದ ಮುಖಂಡರ ಮಾನಹಾನಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಜೆಡಿಎಸ್‌ ಪಕ್ಷದ ಕಾರ್ಯದರ್ಶಿ ಪ್ರದೀಪ್‌ ಕುಮಾರ್‌ ಶ್ರೀರಾಮಪುರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

Vijaya Karnataka 29 May 2019, 8:16 am
ಬೆಂಗಳೂರು : 'ಟ್ರೋಲ್‌ ಮಗ' ಹೆಸರಿನ ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಜೆಡಿಎಸ್‌ ಪಕ್ಷದ ಮುಖಂಡರ ಮಾನಹಾನಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಜೆಡಿಎಸ್‌ ಪಕ್ಷದ ಕಾರ್ಯದರ್ಶಿ ಪ್ರದೀಪ್‌ ಕುಮಾರ್‌ ಶ್ರೀರಾಮಪುರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.
Vijaya Karnataka Web Facebook


''ಜೆಡಿಎಸ್‌ ವರಿಷ್ಠರಾದ ಎಚ್‌.ಡಿ ದೇವೇಗೌಡ, ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ, ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರ ಬಗ್ಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಜಾತಿ ನಿಂದನೆ ಮಾಡಿ, ಮಾನಹಾನಿ ಮಾಡುವಂತೆ ಪೋಸ್ಟ್‌ಗಳನ್ನು ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ಮುಂತಾದ ಜಾಲತಾಣಗಳಲ್ಲಿ ಸಾರ್ವಜನಿಕವಾಗಿ ಹರಿಬಿಡಲಾಗುತ್ತಿದೆ. ಅಡ್ಮಿನ್‌ ಜಯಕಾಂತ್‌ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು,'' ಎಂದು ದೂರಿನಲ್ಲಿ ಪ್ರದೀಪ್‌ ಕೋರಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ