ಆ್ಯಪ್ನಗರ

ನಿವೃತ್ತ ಪ್ರಾಚಾರ್ಯರಿಗೆ ಸನ್ಮಾನ

ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ ಉದಿಯಂಡ ಪದ್ಮಜಾ ಸುಭಾಶ್‌ ಅವರನ್ನು ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯಿಂದ ಸನ್ಮಾನಿಸಲಾಯಿತು.

Vijaya Karnataka 14 Dec 2017, 5:00 am

ನಾಪೆæäೕಕ್ಲು: ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ ಉದಿಯಂಡ ಪದ್ಮಜಾ ಸುಭಾಶ್‌ ಅವರನ್ನು ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭ ಅತಿಥಿ ಬಿ.ಜಿ. ಅನಂತಶಯನ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಕರವಂಡ ಲವ ನಾಣಯ್ಯ, ಸದಸ್ಯರಾದ ಚೋಕಿರ ಪ್ರಭು ಪೂವಪ್ಪ, ಕೆ.ಕೆ. ಗಣೇಶ್‌, ಎನ್‌.ಎಸ್‌. ಉದಯಶಂಕರ್‌, ಹೇಮಾವತಿ, ಸರಿತಾ, ಪ್ರಭಾರ ಪ್ರಾಚಾರ್ಯ ನಳಂದ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ