ಆ್ಯಪ್ನಗರ

ಜಿಲ್ಲೆಯಲ್ಲಿ 5.82 ಮಿ.ಮೀ. ಮಳೆ

ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ 5.82 ಮಿ.ಮೀ. ಮಳೆಯಾಗಿದೆ.

Vijaya Karnataka 5 Jul 2018, 5:00 am
ಮಡಿಕೇರಿ: ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ 5.82 ಮಿ.ಮೀ. ಮಳೆಯಾಗಿದೆ.
Vijaya Karnataka Web 5 82 m m rainfall in district
ಜಿಲ್ಲೆಯಲ್ಲಿ 5.82 ಮಿ.ಮೀ. ಮಳೆ


ಕಳೆದ ವರ್ಷ ಇದೇ ದಿನ 12.93 ಮಿ.ಮೀ., ಜನವರಿಯಿಂದ ಇಲ್ಲಿಯವರೆಗಿನ ಮಳೆ 1358.43 ಮಿ.ಮೀ., ಕಳೆದ ವರ್ಷ ಇದೇ ಅವಧಿಯಲ್ಲಿ 756.41 ಮಿ.ಮೀ. ಮಳೆಯಾಗಿತ್ತು.

ಮಡಿಕೇರಿ ತಾಲೂಕಿನಲ್ಲಿ ದಿನದ ಸರಾಸರಿ ಮಳೆ 6.20 ಮಿ.ಮೀ. ಕಳೆದ ವರ್ಷ ಇದೇ ದಿನ 30 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1852.80 ಮಿ.ಮೀ., ಕಳೆದ ವರ್ಷ ಇದೇ ಅವಧಿಯಲ್ಲಿ 1023.80 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲೂಕಿನಲ್ಲಿ ದಿನದ ಸರಾಸರಿ ಮಳೆ 5.17 ಮಿ.ಮೀ. ಕಳೆದ ವರ್ಷ ಇದೇ ದಿನ 4.55 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1250.58 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 689.25 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲೂಕಿನಲ್ಲಿ ದಿನದ ಸರಾಸರಿ ಮಳೆ 6.10 ಮಿ.ಮೀ. ಕಳೆದ ವರ್ಷ ಇದೇ ದಿನ 4.23 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 971.91 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 556.18 ಮಿ.ಮೀ. ಮಳೆಯಾಗಿತ್ತು.

ಹೋಬಳಿವಾರು ವಿವರ: ನಾಪೋಕ್ಲು 2.40, ಸಂಪಾಜೆ 13.20, ಭಾಗಮಂಡಲ 9.20, ವಿರಾಜಪೇಟೆ 3.60, ಶ್ರೀಮಂಗಲ 9.20, ಪೊನ್ನಂಪೇಟೆ 7.20, ಬಾಳೆಲೆ 11, ಸೋಮವಾರಪೇಟೆ 4, ಶನಿವಾರಸಂತೆ 2.40, ಶಾಂತಳ್ಳಿ 8, ಕೊಡ್ಲಿಪೇಟೆ 8.20, ಸುಂಟಿಕೊಪ್ಪ 12.20, ಕುಶಾಲನಗರ 1.80 ಮಿ.ಮೀ. ಮಳೆಯಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ