ಆ್ಯಪ್ನಗರ

ಗಾಂಜಾ ಮಾರಾಟ: ಇಬ್ಬರ ಬಂಧನ

ಕುಶಾಲನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ನೆರೆ ಜಿಲ್ಲೆಯ ಇಬ್ಬರು ಆರೋಪಿಗಳನ್ನು ಪಟ್ಟಣ ಪೊಲೀಸರು ಬಂಧಿಸಿದ್ದಾರೆ.

Vijaya Karnataka 12 Jul 2019, 5:00 am
ಕುಶಾಲನಗರ
Vijaya Karnataka Web cannabis sale two arrested
ಗಾಂಜಾ ಮಾರಾಟ: ಇಬ್ಬರ ಬಂಧನ


ಕುಶಾಲನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ನೆರೆ ಜಿಲ್ಲೆಯ ಇಬ್ಬರು ಆರೋಪಿಗಳನ್ನು ಪಟ್ಟಣ ಪೊಲೀಸರು ಬಂಧಿಸಿದ್ದಾರೆ.

ಮಾಹಿತಿ ಮೇರೆಗೆ ವೃತ್ತ ನಿರೀಕ್ಷ ಕ ಕುಮಾರ್‌ ಆರಾಧ್ಯ ಮತ್ತು ಸೋಮವಾರಪೇಟೆ ತಹಸೀಲ್ದಾರ್‌ ಗೋವಿಂದರಾಜು ಅವರ ನೇತೃತ್ವದಲ್ಲಿ ಠಾಣಾಧಿಕಾರಿ ಜಗದೀಶ್‌, ಅಪರಾಧ ವಿಭಾಗದ ಸದಾಶಿವ ಮತ್ತು ಸಿಬ್ಬಂದಿ ದಾಳಿ ಮಾಡಿ 300 ಗ್ರಾಂ ಪ್ರಮಾಣದ ಗಾಂಜಾ ಮತ್ತು ಆರೋಪಿಗಳಾದ ಪಿರಿಯಾಪಟ್ಟಣ ಪಂಚವಳ್ಳಿ ನಿವಾಸಿ ಜಬೀವುಲ್ಲಾ ಖಾನ್‌ ಮತ್ತು ಅನ್ವರ್‌ ಎಂಬವರನ್ನು ಬಂಧಿಸಿ ಕ್ರಮಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ