ಆ್ಯಪ್ನಗರ

ಕೊಡಗಿನಲ್ಲಿ ಮತ್ತೆ 10 ಮಂದಿಯಲ್ಲಿ ಕೊರೊನಾ ಸೋಂಕು: ಸೋಂಕಿತರ ಸಂಖ್ಯೆ 179ಕ್ಕೆ ಏರಿಕೆ

ಕೊಡಗು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ​ಪ್ರಸ್ತುತ ಜಿಲ್ಲೆಯಲ್ಲಿ 179 ಪಾಸಿಟಿವ್ ಪ್ರಕರಣಗಳು ಇದ್ದು, 68 ಪ್ರಕರಣಗಳು ಗುಣಮುಖವಾಗಿದೆ.

Vijaya Karnataka Web 13 Jul 2020, 11:01 am
ಕೊಡಗು: ಜಿಲ್ಲೆಯಲ್ಲಿ ಕೋವಿಡ್‌-19 ರೋಗಿಗಳ ಸಂಖ್ಯೆ ದಿನೇ ದಿನೇ ಏರುತ್ತಲೇ ಇದ್ದು, ಕಂಟೈನ್‌ಮೆಂಟ್‌ ಪ್ರದೇಶಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಸೋಮವಾರ ಒಂದೇ ದಿನ 10 ಮಂದಿಯಲ್ಲಿ ಕೊರೊನಾ ವೈರಸ್ ದೃಢಪಟ್ಟಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 179ಕ್ಕೆ ಏರಿಕೆಯಾಗಿದೆ.
Vijaya Karnataka Web ಸಾಂದರ್ಭಿಕ ಚಿತ್ರ


ಕೊರೊನಾ ಸೋಂಕಿಗೆ ಕೊಡಗಿನಲ್ಲಿ ಮತ್ತೊಂದು ಸಾವು

ಪ್ರಸ್ತುತ ಜಿಲ್ಲೆಯಲ್ಲಿ ಒಟ್ಟು 179 ಪಾಸಿಟಿವ್ ಪ್ರಕರಣಗಳು ಇದ್ದು, 68 ಪ್ರಕರಣಗಳು ಗುಣಮುಖವಾಗಿದೆ. 108 ಸಕ್ರಿಯ ಪ್ರಕರಣಗಳಿದ್ದು, ಕಂಟೈನ್‌ಮೆಂಟ್ ಝೋನ್ ಗಳ ಸಂಖ್ಯೆ 74ಕ್ಕೆ ಏರಿಕೆಯಾಗಿದೆ. ಮೂರು ಮಂದಿ ಸಾವನ್ನಪ್ಪಿದ್ದಾರೆ.
ಕೊರೊನಾ ಬಗ್ಗೆ ಭೀತಿ ಬೇಡ, ಸರಕಾರ ಸಾರ್ವಜನಿಕರ ಜತೆ ಇದೆ: ವಿ.ಸೋಮಣ್ಣ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ