ಆ್ಯಪ್ನಗರ

​ಸ್ವಕ್ಷೇತ್ರದಲ್ಲೇ ಸಿಎಂ ಸಿದ್ದರಾಮಯ್ಯ ಮುಖಭಂಗ ಅನುಭವಿಸಲಿದ್ದಾರೆ: ಡಿವಿಎಸ್ ಭವಿಷ್ಯ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸ್ವಕ್ಷೇತ್ರದಲ್ಲಿಯೇ ಮುಖಭಂಗ ಅನುಭವಿಸಲಿದ್ದಾರೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಭವಿಷ್ಯ ನುಡಿದಿದ್ದಾರೆ.

Vijaya Karnataka Web 11 Dec 2017, 9:23 pm
ಕೊಡಗು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸ್ವಕ್ಷೇತ್ರದಲ್ಲಿಯೇ ಮುಖಭಂಗ ಅನುಭವಿಸಲಿದ್ದಾರೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಭವಿಷ್ಯ ನುಡಿದಿದ್ದಾರೆ.
Vijaya Karnataka Web d v sadananda gowda taunts cm siddaramaiah
​ಸ್ವಕ್ಷೇತ್ರದಲ್ಲೇ ಸಿಎಂ ಸಿದ್ದರಾಮಯ್ಯ ಮುಖಭಂಗ ಅನುಭವಿಸಲಿದ್ದಾರೆ: ಡಿವಿಎಸ್ ಭವಿಷ್ಯ


ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಶಾಲನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಕಾಂಗ್ರೆಸ್ ಹಾಗೂ ಜೆಡಿಎಸ್ ಅವಕಾಶವಾದಿ ರಾಜಕಾರಣ ಮಾಡುತ್ತಿದೆ. ಇವರು ಮುಂದಿನ ವಿಧಾನಸಭೆಯಲ್ಲಿ ಮೈತ್ರಿ ಮಾಡಿಕೊಂಡರು ಅಚ್ಚರಿಯಿಲ್ಲ ಎಂದು ಸದಾನಂದಗೌಡ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ