ಆ್ಯಪ್ನಗರ

ಹಾರಂಗಿ ನೀರಿನ ಮಟ್ಟ ತುಸು ಚೇತರಿಕೆ

ಕೊಡಗು ಜಿಲ್ಲೆಯ ಅಲ್ಲಲ್ಲಿ ಕಳೆದ 3 ದಿನಗಳಿಂದ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾದ ಹಾರಂಗಿ ಜಲಾಶಯದಲ್ಲಿ ನೀರಿನ ಸಂಗ್ರಹ ಮಟ್ಟದಲ್ಲಿ ತುಸು ಚೇತರಿಕೆ ಕಂಡುಬಂದಿದೆ.

Vijaya Karnataka 15 May 2018, 5:00 am
ವಿಕ ಸುದ್ದಿಲೋಕ ಕುಶಾಲನಗರ
Vijaya Karnataka Web harangi water level improves
ಹಾರಂಗಿ ನೀರಿನ ಮಟ್ಟ ತುಸು ಚೇತರಿಕೆ

ಕೊಡಗು ಜಿಲ್ಲೆಯ ಅಲ್ಲಲ್ಲಿ ಕಳೆದ 3 ದಿನಗಳಿಂದ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾದ ಹಾರಂಗಿ ಜಲಾಶಯದಲ್ಲಿ ನೀರಿನ ಸಂಗ್ರಹ ಮಟ್ಟದಲ್ಲಿ ತುಸು ಚೇತರಿಕೆ ಕಂಡುಬಂದಿದೆ.

ಮಳೆಯಿಂದಾಗಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, 8.5 ಟಿಎಂಸಿ ಸಂಗ್ರಹ ಸಾಮರ್ಥ್ಯ‌ದ ಹಾರಂಗಿ ಜಲಾಶಯದಲ್ಲಿ ಸೋಮವಾರದ ವೇಳೆಗೆ 1.0991 ಟಿಎಂಸಿ ನೀರಿನ ಸಂಗ್ರಹ ಕಂಡುಬಂದಿದೆ. ಜಲಾಶಯಕ್ಕೆ 162 ಕ್ಯೂಸೆಕ್‌ ಪ್ರಮಾಣದ ನೀರು ಹರಿದು ಬರುತ್ತಿದ್ದು, 2859 ಅಡಿಗಳ ಅಣೆಕಟ್ಟೆಯಲ್ಲಿ 2809.99 ಅಡಿಗಳಷ್ಟು ನೀರು ಶೇಖರಣೆ ಇದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ