ಆ್ಯಪ್ನಗರ

ಪ್ಲಾಸ್ಟಿಕ್‌ ಬ್ಯಾಗ್‌ ವಶ: ಅಂಗಡಿ ಮಾಲೀಕರಿಗೆ ದಂಡ

ಕುಶಾಲನಗರ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಅಂಗಡಿ ಮಳಿಗೆಗಳ ಮೇಲೆ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್‌ ಬ್ಯಾಗ್‌ಗಳನ್ನು ವಶಪಡಿಸಿಕೊಂಡರು.

Vijaya Karnataka 1 Jun 2018, 5:00 am
ಕುಶಾಲನಗರ: ಕುಶಾಲನಗರ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಅಂಗಡಿ ಮಳಿಗೆಗಳ ಮೇಲೆ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್‌ ಬ್ಯಾಗ್‌ಗಳನ್ನು ವಶಪಡಿಸಿಕೊಂಡರು.
Vijaya Karnataka Web plastic bags confiscated shop owner penalised
ಪ್ಲಾಸ್ಟಿಕ್‌ ಬ್ಯಾಗ್‌ ವಶ: ಅಂಗಡಿ ಮಾಲೀಕರಿಗೆ ದಂಡ


ಅಧಿಕಾರಿಗಳಾದ ಸತೀಶ್‌ ಮತ್ತು ಸದಾಶಿವಮೂರ್ತಿ ನೇತೃತ್ವದಲ್ಲಿ ಪೌರಕಾರ್ಮಿಕರ ತಂಡ ಪಟ್ಟಣ ವ್ಯಾಪ್ತಿಯ ಅಂಗಡಿ, ಮಳಿಗೆಗಳಿಗೆ ದಿಢೀರ್‌ ದಾಳಿ ನಡೆಸಿ ಸಂಗ್ರಹಿಸಿಟ್ಟಿದ್ದ ಪ್ಲಾಸ್ಟಿಕ್‌ ಕ್ಯಾರಿ ಬ್ಯಾಗ್‌ಗಳನ್ನು ವಶಕ್ಕೆ ಪಡೆದು ಸ್ಥಳದಲ್ಲೇ ದಂಡ ವಿಧಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ