ಆ್ಯಪ್ನಗರ

ಅರಣ್ಯ ಮಹಾವಿದ್ಯಾಲಯ ವಿದ್ಯಾರ್ಥಿ ಪ್ರತಿಭಟನೆ 5ನೇ ದಿನಕ್ಕೆ

ಖಾಸಗಿ ಕೃಷಿ ಕಾಲೇಜುಗಳ ಸ್ಥಾಪನೆಗೆ ಮುಂದಾಗಿರುವ ಸರಕಾರದ ಕ್ರಮವನ್ನು ವಿರೋಧಿಸಿ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು 5ನೇ ದಿನವೂ ಪ್ರತಿಭಟನೆ ನಡೆಸಿದರು.

Vijaya Karnataka 1 Jul 2018, 5:00 am
ಮಡಿಕೇರಿ: ಖಾಸಗಿ ಕೃಷಿ ಕಾಲೇಜುಗಳ ಸ್ಥಾಪನೆಗೆ ಮುಂದಾಗಿರುವ ಸರಕಾರದ ಕ್ರಮವನ್ನು ವಿರೋಧಿಸಿ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು 5ನೇ ದಿನವೂ ಪ್ರತಿಭಟನೆ ನಡೆಸಿದರು.
Vijaya Karnataka Web protest enters 5th day
ಅರಣ್ಯ ಮಹಾವಿದ್ಯಾಲಯ ವಿದ್ಯಾರ್ಥಿ ಪ್ರತಿಭಟನೆ 5ನೇ ದಿನಕ್ಕೆ


ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಪರೀಕ್ಷೆಯನ್ನು ತ್ಯಜಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಮೈದಾನದಲ್ಲಿ ವಿದ್ಯಾರ್ಥಿಗಳು ವಿ ವಾಂಟ್‌ ಜಸ್ಟಿಸ್‌ ಎಂಬ ಘೋಷಣೆ ಕೂಗಿ ಪ್ರತಿಭಟಿಸಿದರು. ಸುಮಾರು 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡರು. ಸರಕಾರ ಖಾಸಗಿಯಾಗಿ ಕಾಲೇಜು ಸ್ಥಾಪನೆ ಮಾಡುವುದನ್ನು ನಿಲ್ಲಿಸುವವರೆಗೂ ಪ್ರತಿಭಟನೆ ನಡೆಸುವುದಾಗಿ ವಿದ್ಯಾರ್ಥಿಗಳು ಘೋಷಿಸಿದರು. 3 ನೇ ವರ್ಷ ವಿದ್ಯಾರ್ಥಿಗಳು ಕೂಡ ಪ್ರತಿಭಟನೆಯಲ್ಲಿ ತೊಡಗಿಕೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ