ಆ್ಯಪ್ನಗರ

ಹಾರಂಗಿಗೆ ಕೆಂಪುವರ್ಣದ ನೀರು

ಹಾರಂಗಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರು ಕೆಂಪುವರ್ಣಕ್ಕೆ ಬದಲಾಗಿದೆ.

Vijaya Karnataka 26 Aug 2018, 5:00 am
ಕುಶಾಲನಗರ: ಹಾರಂಗಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರು ಕೆಂಪುವರ್ಣಕ್ಕೆ ಬದಲಾಗಿದೆ. ಮಡಿಕೇರಿ, ಮಾದಾಪುರ ಭಾಗಗಳಲ್ಲಿ ಉಂಟಾದ ಭೂಕುಸಿತ ಪರಿಣಾಮ ಹಾರಂಗಿ ಜಲಮೂಲಕ್ಕೆ ವ್ಯಾಪಕ ಪ್ರಮಾಣದಲ್ಲಿ ಬರುತ್ತಿದ್ದ ಮಣ್ಣು ಮಿಶ್ರಿತ ನೀರು ಕಡುಗೆಂಪು ಬಣ್ಣಕ್ಕೆ ಬದಲಾಗಿದೆ. ಜಲಾಶಯದ ಕ್ರಸ್ಟ್‌ಗೇಟ್‌ ಮೂಲಕ ನದಿಗೆ ಹೊರಬಿಡುವ ನೀರು ಸಾಧಾರಣವಾಗಿ ಹಾಲ್ನೊರೆಯಂತೆ ಉಕ್ಕುತ್ತಿದ್ದ ದೃಶ್ಯ ಕಣ್ಮರೆಯಾಗಿದೆ. ಎರಡು ದಿನಗಳಿಂದ ಜಲಾಶಯದಿಂದ ಹೊರಬಿಡುತ್ತಿರುವ ನೀರು ಸಂಪೂರ್ಣ ಕೆಂಪು ಬಣ್ಣದಿಂದ ಕೂಡಿ ಇಡೀ ಪ್ರದೇಶವನ್ನು ಆವರಿಸಿಕೊಂಡಿದೆ.
Vijaya Karnataka Web red color water for harnagi
ಹಾರಂಗಿಗೆ ಕೆಂಪುವರ್ಣದ ನೀರು




ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ