ಆ್ಯಪ್ನಗರ

ರಸ್ತೆ ಅಪಘಾತ: ಚಾಲಕ ಸಾವು

ಬೊಲೆರೋ ಮತ್ತು ಆಟೋರಿಕ್ಷಾ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಆಟೋ ಚಾಲಕ ಮೃತಪಟ್ಟ ಘಟನೆ ಪಟ್ಟಣದ ವಿವೇಕಾನಂದ ವೃತ್ತದ ಬಳಿ ಗುರುವಾರ ರಾತ್ರಿ ಸಂಭವಿಸಿದೆ.

Vijaya Karnataka 1 Jun 2018, 5:00 am
ಸೋಮವಾರಪೇಟೆ: ಬೊಲೆರೋ ಮತ್ತು ಆಟೋರಿಕ್ಷಾ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಆಟೋ ಚಾಲಕ ಮೃತಪಟ್ಟ ಘಟನೆ ಪಟ್ಟಣದ ವಿವೇಕಾನಂದ ವೃತ್ತದ ಬಳಿ ಗುರುವಾರ ರಾತ್ರಿ ಸಂಭವಿಸಿದೆ.
Vijaya Karnataka Web somavarapete road accident auto driver dead
ರಸ್ತೆ ಅಪಘಾತ: ಚಾಲಕ ಸಾವು


ಹೊಸತೋಟ ಗ್ರಾಮದ ಆಟೋ ಚಾಲಕ ಗಣೇಶ(40) ಮೃತರು. ರಾತ್ರಿ ಪಟ್ಟಣದಿಂದ ಹೊಸತೋಟಕ್ಕೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಗಾಯಗೊಂಡಿದ್ದ ಗಣೇಶನನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟರು.

ಕಲ್ಕಂದೂರಿನ ಚನ್ನಕೇಶವ ಅವರಿಗೆ ಸೇರಿದ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತರಿಗೆ ಪತ್ನಿ, ಮೂವರು ಪುತ್ರಿಯರಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ