ಆ್ಯಪ್ನಗರ

ಲವೀನ್‌ಗೆ ವಿವೇಕಾನಂದ ಸದ್ಭಾವನಾ ಪ್ರಶಸ್ತಿ

ಇಲ್ಲಿನ ಸರಕಾರಿ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಲವೀನ್‌ಲೋಫೇಸ್‌ ಅವರಿಗೆ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯಪ್ರಶಸ್ತಿಗೆ ಲಭಿಸಿದೆ...

Vijaya Karnataka 5 Feb 2019, 5:00 am
ನಾಪೋಕ್ಲು : ಇಲ್ಲಿನ ಸರಕಾರಿ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಲವೀನ್‌ಲೋಫೇಸ್‌ ಅವರಿಗೆ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯಪ್ರಶಸ್ತಿಗೆ ಲಭಿಸಿದೆ. ರಾಜ್ಯ ಯುವಸಂಘಗಳ ಒಕ್ಕೂಟ ಹಾಗೂ ಮುದ್ದೆಬಿಹಾಳ ತಾಲೂಕು ಯುವಕಸಂಘಗಳ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಮುದ್ದೆಬಿಹಾಳದಲ್ಲಿ ನಡೆದ ಸ್ವಾಮಿ ವಿವೇಕಾನಂದ ಜಯಂತ್ಯುತ್ಸವ ಹಾಗೂ ರಾಜ್ಯ ಯುವ ಸಮ್ಮೇಳನದಲ್ಲಿ ಪ್ರಶಸ್ತಿ ವಿತರಿಸಲಾಯಿತು.
Vijaya Karnataka Web vivekananda sadbhavana award for lavin
ಲವೀನ್‌ಗೆ ವಿವೇಕಾನಂದ ಸದ್ಭಾವನಾ ಪ್ರಶಸ್ತಿ


ಸಾಮಾಜಿಕ ಕಾಳಜಿ ಹಾಗೂ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಲವಿನ್‌ಲೋಫೇಸ್‌ ಅವರಿಗೆ ಸದ್ಭಾವನಾ ಪ್ರಶಸ್ತಿ ನೀಡಿ, ಗೌರವಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ