ಆ್ಯಪ್ನಗರ

ಎಸಿಬಿ ಬಲೆಗೆ ಬಿದ್ದ ಬೆಸ್ಕಾಂ ಎಇ

ಗ್ರಾಹಕರೊಬ್ಬರಿಂದ 5 ಸಾವಿರರೂ.ಲಂಚ ಸ್ವೀಕರಿಸುತ್ತಿದ್ದ ವೇಳೆ ಬೆಸ್ಕಾಂ ಸಹಾಯಕ ಎಂಜಿನಿಯರ್‌ (ಎಇ) ಎಸಿಬಿ ಬಲೆಗೆ ಬಿದ್ದಿರುವ ಘಟನೆ ಕೋಲಾರದಲ್ಲಿಶನಿವಾರ ನಡೆದಿದೆ.

Vijaya Karnataka Web 22 Sep 2019, 3:14 pm
ಕೋಲಾರ: ಗ್ರಾಹಕರೊಬ್ಬರಿಂದ 5 ಸಾವಿರರೂ.ಲಂಚ ಸ್ವೀಕರಿಸುತ್ತಿದ್ದ ವೇಳೆ ಬೆಸ್ಕಾಂ ಸಹಾಯಕ ಎಂಜಿನಿಯರ್‌ (ಎಇ) ಎಸಿಬಿ ಬಲೆಗೆ ಬಿದ್ದಿರುವ ಘಟನೆ ಕೋಲಾರದಲ್ಲಿಶನಿವಾರ ನಡೆದಿದೆ.
Vijaya Karnataka Web bescom ae at acb net
ಎಸಿಬಿ ಬಲೆಗೆ ಬಿದ್ದ ಬೆಸ್ಕಾಂ ಎಇ


ಬೆಸ್ಕಾಂ ಸಹಾಯಕ ಎಂಜಿನಿಯರ್‌ ಏಳುಮಲೈ ಎಸಿಬಿ ಬಲೆಗೆ ಬಿದ್ದವರಾಗಿದ್ದು, ಗೋಪಾಲಗೌಡ ಎಂಬುವರ ಮನೆಗೆ ಮೀಟರ್‌ ಅಳವಡಿಸುವ ಸಂಬಂಧ 5 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದುಬಂದಿದೆ.

ಎಸಿಬಿ ಇನ್ಸ್‌ಪೆಕ್ಟರ್‌ ವೆಂಕಟಾಚಲಪತಿ ನೇತೃತ್ವದಲ್ಲಿದಾಳಿ ನಡೆಸಲಾಗಿದ್ದು, ಸದ್ಯ ಸಹಾಯಕ ಎಂಜಿನಿಯರ್‌ ಏಳುಮಲೈರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ