ಆ್ಯಪ್ನಗರ

ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಸಾವು

ತೋಟದ ಬಳಿ ಆಟವಾಡುತ್ತಿದ್ದ ಬಾಲಕನೊಬ್ಬ ಆಕಸ್ಮಿಕವಾಗಿ ಕೃಷಿ ಹೊಂಡದಲ್ಲಿ ಬಿದ್ದು ಮೃತಪಟ್ಟಿರುವ ಘಟನೆ ತಾಲೂಕಿನ ಯಡಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ.

Vijaya Karnataka 18 Mar 2019, 9:54 pm
ಕೋಲಾರ: ತೋಟದ ಬಳಿ ಆಟವಾಡುತ್ತಿದ್ದ ಬಾಲಕನೊಬ್ಬ ಆಕಸ್ಮಿಕವಾಗಿ ಕೃಷಿ ಹೊಂಡದಲ್ಲಿ ಬಿದ್ದು ಮೃತಪಟ್ಟಿರುವ ಘಟನೆ ತಾಲೂಕಿನ ಯಡಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ.
Vijaya Karnataka Web boy dies in agriculture pond
ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಸಾವು


ಯಡಹಳ್ಳಿಯ ಶ್ರೇಯಸ್‌ (6) ಮೃತಪಟ್ಟ ಬಾಲಕನಾಗಿದ್ದು, ರಜೆ ಇದ್ದ ಹಿನ್ನೆಲೆಯಲ್ಲಿ ತೋಟದ ಕಡೆಗೆ ತೆರಳಿದ್ದನು. ಈ ವೇಳೆ ಆಟವಾಡುವಾಗ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಈ ಸಂಬಂಧ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ