ಆ್ಯಪ್ನಗರ

ಮಳೆ, ಬೆಳೆಗಾಗಿ ದೇವಾಲಯಗಳಲ್ಲಿ ಪರ್ಜನ್ಯ ಜಪ

ಉತ್ತಮ ಮಳೆ, ಬೆಳೆಗಾಗಿ ಪ್ರಾರ್ಥಿಸಿ ಆರ್ಥಿಕವಾಗಿ ಸುಸ್ಥಿತಿಯಲ್ಲಿರುವ ಮುಜರಾಯಿ ವ್ಯಾಪ್ತಿಯ ಪ್ರಮುಖ ದೇವಾಲಯಗಳಲ್ಲಿ ಸರಕಾರದ ಆದೇಶದನ್ವಯ ಗುರುವಾರ ಪರ್ಜನ್ಯ ಜಪವನ್ನು ಹಮ್ಮಿಕೊಳ್ಳಲಾಗಿತ್ತು.

Vijaya Karnataka 7 Jun 2019, 5:00 am
ಕೋಲಾರ: ಉತ್ತಮ ಮಳೆ, ಬೆಳೆಗಾಗಿ ಪ್ರಾರ್ಥಿಸಿ ಆರ್ಥಿಕವಾಗಿ ಸುಸ್ಥಿತಿಯಲ್ಲಿರುವ ಮುಜರಾಯಿ ವ್ಯಾಪ್ತಿಯ ಪ್ರಮುಖ ದೇವಾಲಯಗಳಲ್ಲಿ ಸರಕಾರದ ಆದೇಶದನ್ವಯ ಗುರುವಾರ ಪರ್ಜನ್ಯ ಜಪವನ್ನು ಹಮ್ಮಿಕೊಳ್ಳಲಾಗಿತ್ತು.
Vijaya Karnataka Web parjanya japa in temples
ಮಳೆ, ಬೆಳೆಗಾಗಿ ದೇವಾಲಯಗಳಲ್ಲಿ ಪರ್ಜನ್ಯ ಜಪ


ಕೋಲಾರದ ಸೋಮೇಶ್ವರ, ಕೋಲಾರಮ್ಮ, ಅಂತರಗಂಗೆಯ ಕಾಶೀವಿಶ್ವೇಶ್ವರ, ತಾಲೂಕಿನ ಕೊಂಡರಾಜನಹಳ್ಳಿ ಆಂಜನೇಯಸ್ವಾಮಿ, ಸೀತಿಯ ಪತೇಶ್ವರ ದೇವಾಲಯ ಸೇರಿದಂತೆ ಜಿಲ್ಲೆಯ ಇನ್ನಿತರೆ ಪ್ರಮುಖ ದೇವಾಲಯಗಳಲ್ಲಿ ಪರ್ಜನ್ಯ ಜಪವನ್ನು ನಡೆಸಲಾಯಿತು.

ಜಿಲ್ಲೆಯ ಸುಮಾರು 25ಕ್ಕೂ ಹೆಚ್ಚಿನ ದೇವಾಲಯಗಳಲ್ಲಿ ಪರ್ಜನ್ಯ ಜಪದ ಅಂಗವಾಗಿ ಬೆಳಗ್ಗೆಯಿಂದಲೇ ವಿಶೇಷ ಹೋಮ, ಪೂಜಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ