ಕೊಪ್ಪಳ: ಕನಕಗಿರಿ ವಿಧಾನಸಭೆ ಕ್ಷೇತ್ರದ ಶಾಸಕ ಶಿವರಾಜ ತಂಗಡಗಿ ಅವರ ತಂದೆ ಸಂಗಪ್ಪ ತಂಗಡಗಿ (78)ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ ಅಸುನೀಗಿದ್ದಾರೆ. ಅವರಿಗೆ ಐವರು ಪುತ್ರರು, ಮೂವರು ಪುತ್ರಿಯರಿದ್ದಾರೆ. ಮೃತರ ಅಂತ್ಯಕ್ರಿಯೆ ಬಾಗಲಕೋಟ ಜಿಲ್ಲೆಯ ಇಳಕಲ್ ಪಟ್ಟಣದಲ್ಲಿ ಸೋಮವಾರ ಜರುಗಿತು.
ಶಾಸಕ ತಂಗಡಗಿಗೆ ಪಿತೃವಿಯೋಗ
ಕನಕಗಿರಿ ವಿಧಾನಸಭೆ ಕ್ಷೇತ್ರದ ಶಾಸಕ ಶಿವರಾಜ ತಂಗಡಗಿ ಅವರ ತಂದೆ ಸಂಗಪ್ಪ ತಂಗಡಗಿ (78)ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ ಅಸುನೀಗಿದ್ದಾರೆ. ಅವರಿಗೆ ಐವರು ಪುತ್ರರು, ಮೂವರು ಪುತ್ರಿಯರಿದ್ದಾರೆ. ಮೃತರ ಅಂತ್ಯಕ್ರಿಯೆ ಬಾಗಲಕೋಟ ಜಿಲ್ಲೆಯ ಇಳಕಲ್ ಪಟ್ಟಣದಲ್ಲಿ ಸೋಮವಾರ ಜರುಗಿತು.
ವಿಕ ಸುದ್ದಿಲೋಕ 3 Jan 2017, 7:55 am