ಆ್ಯಪ್ನಗರ

ತ್ರಿವಳಿ ಮಕ್ಕಳಿಗೆ ಜನ್ಮ

ನಗರದ ಜಿಲ್ಲಾಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬರು, ತ್ರಿವಳಿ ಮಕ್ಕಳಿಗೆ ಮಂಗಳವಾರ ಜನ್ಮ ನೀಡಿದ್ದಾರೆ.

Vijaya Karnataka 19 Dec 2018, 12:00 am
Vijaya Karnataka Web KPL-KPL18PHOTO05

ಕೊಪ್ಪಳ : ನಗರದ ಜಿಲ್ಲಾಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬರು, ತ್ರಿವಳಿ ಮಕ್ಕಳಿಗೆ ಮಂಗಳವಾರ ಜನ್ಮ ನೀಡಿದ್ದಾರೆ.

ಗಂಗಾವತಿ ತಾಲೂಕಿನ ವಿಠ್ಠಲಾಪುರ ಗ್ರಾಮದ ರತ್ನಮ್ಮ ನಿರುಪಾದೆಪ್ಪ ಅವರು, ತಮ್ಮ ಎರಡನೇ ಹೆರಿಗೆಯಲ್ಲಿ ಎರಡು ಹೆಣ್ಣು ಹಾಗೂ ಒಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮೊದಲ ಹೆರಿಗೆಯಲ್ಲಿ ಅವರಿಗೆ ಹೆಣ್ಣು ಮಗು ಜನಿಸಿತ್ತು. ತಾಯಿ ಹಾಗೂ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ