ಆ್ಯಪ್ನಗರ

ಅಪರಿಚಿತ ವ್ಯಕ್ತಿ ವಿದ್ಯುತ್ ಕಂಬದ ಮೇಲೆ ಸಾವು ​

ಅಪರಿಚಿತ ವ್ಯಕ್ತಿಯೊಬ್ಬರು ವಿದ್ಯುತ್ ಕಂಬದ ಮೇಲೆ ಮೃತಪಟ್ಟಿದ್ದಾರೆ.

Vijaya Karnataka Web 2 Apr 2018, 11:42 am
ಮಂಡ್ಯ: ಅಪರಿಚಿತ ವ್ಯಕ್ತಿಯೊಬ್ಬರು ವಿದ್ಯುತ್ ಕಂಬದ ಮೇಲೆ ಮೃತಪಟ್ಟಿದ್ದಾರೆ. ಮದ್ದೂರು ತಾಲೂಕಿನ ಉಪ್ಪಿನಕೆರೆ ಗೇಟ್ ಬಳಿ ಕೆಎಂ ದೊಡ್ಡಿ ರಸ್ತೆಯಲ್ಲಿಈ ಘಟನೆ ನಡೆದಿದೆ.
Vijaya Karnataka Web man death in electricity pole
ಅಪರಿಚಿತ ವ್ಯಕ್ತಿ ವಿದ್ಯುತ್ ಕಂಬದ ಮೇಲೆ ಸಾವು ​


45 ವರ್ಷದ ಅಪರಿಚಿತ ವ್ಯಕ್ತಿ .ರಾತ್ರಿಯೇ ವಿದ್ಯುತ್‌ ಕಂಬದ ಮೇಲೆ ಸಾವನ್ನಪ್ಪಿದ್ದು, ಮುಂಜಾನೆ ಬೆಳಕಿಗೆ ಬಂದಿದೆ. ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ