ಆ್ಯಪ್ನಗರ

ಮಂಡ್ಯಜಿಲ್ಲೆಯ ಸ್ತಬ್ಧ ಚಿತ್ರಕ್ಕೆ ತೃತೀಯ ಬಹುಮಾನ

ವಿಕ ಸುದ್ದಿಲೋಕ ಮಂಡ್ಯ ವಿಶ್ವ ಖ್ಯಾತ ಮೈಸೂರು ದಸರಾದ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಸಿದ ಜಿಲ್ಲೆಯ ಕಲೆಗೆ, ಸಂಸ್ಕೃತಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಕೊಡುಗೆ ...

Vijaya Karnataka 21 Oct 2018, 5:00 am
ಮಂಡ್ಯ: ವಿಶ್ವ ಖ್ಯಾತ ಮೈಸೂರು ದಸರಾದ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಸಿದ ಜಿಲ್ಲೆಯ ಕಲೆಗೆ, ಸಂಸ್ಕೃತಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಕೊಡುಗೆ ಬಿಂಬಿಸುವ ಸ್ತಬ್ಧಚಿತ್ರಕ್ಕೆ ತೃತೀಯ ಬಹುಮಾನ ಲಭಿಸಿದೆ.
Vijaya Karnataka Web third prize for mandya tableau
ಮಂಡ್ಯಜಿಲ್ಲೆಯ ಸ್ತಬ್ಧ ಚಿತ್ರಕ್ಕೆ ತೃತೀಯ ಬಹುಮಾನ


ಜಿಲ್ಲೆಯ ಪ್ರಮುಖ ಆಕರ್ಷಣೆ 1932ರಲ್ಲಿ ನಿರ್ಮಾಣವಾದ ಕೃಷ್ಣರಾಜ ಸಾಗರ ಅಣೆಕಟ್ಟು ಸೇರಿದಂತೆ 1940ರಲ್ಲಿ 40 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣವಾದ ಆರು ಚಿಕ್ಕ ಚಿಕ್ಕ ದ್ವೀಪ ಸಮೂಹ ಒಳಗೊಂಡತಹ ರಾಜ್ಯದ ಅತಿದೊಡ್ಡ ರಂಗನತಿಟ್ಟು ಪಕ್ಷಿಧಾಮ ಹಾಗೂ ಜಿಲ್ಲೆಯ ಕಲೆಗೆ, ಸಂಸ್ಕೃತಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಕೊಡುಗೆಯನ್ನು ಸ್ತಬ್ಧಚಿತ್ರದಲ್ಲಿ ಚಿತ್ರಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ