ಆ್ಯಪ್ನಗರ

ಕರಾವಳಿ ಸಮಗ್ರ ಅಭಿವೃದ್ಧಿಗೆ ರಾಜ್ಯ ಜಲ ಮಂಡಳಿ ರಚನೆ ಶೀಘ್ರ

ಕರ್ನಾಟಕ ಕರಾವಳಿಯಲ್ಲಿಬೀಚ್‌ ಅಭಿವೃದ್ಧಿ, ಬಂದರು-ಮೀನುಗಾರಿಕಾ ಜೆಟ್ಟಿ ಅಭಿವೃದ್ಧಿ ಹಾಗೂ ಸಮುದ್ರ ತಡೆಗೋಡೆ ಇತ್ಯಾದಿ ಕಾಮಗಾರಿಗಳ ಬಗ್ಗೆ ಸಮಗ್ರ ಅಭಿವೃದ್ಧಿಯ ಉದ್ದೇಶದಿಂದ ತಜ್ಞರ ಅಭಿಪ್ರಾಯ ಸಂಗ್ರಹಿಸಿ ರಾಜ್ಯ ಜಲ ಮಂಡಳಿ(ಮೆರಿಟೈಮ್‌ ಬೋರ್ಡ್‌) ರಚನೆಗೆ ರಾಜ್ಯ ಸರಕಾರ ನಿರ್ಧರಿಸಿದ್ದು, ಶೀಘ್ರ ಮಂಡಳಿ ರಚನೆಯಾಗಲಿದೆ. ಈ ಮೂಲಕ ಕರಾವಳಿಯ 320 ಕಿಮೀ ವ್ಯಾಪ್ತಿಯ ಅಭಿವೃದ್ಧಿಗೆ ಪೂರಕ ವಾತಾವರಣ ಸೃಷ್ಟಿಯಾಗಲಿದೆ ಎಂದು ಮುಜರಾಯಿ, ಬಂದರು, ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

Vijaya Karnataka 17 Sep 2019, 5:00 am
ಮೂಲ್ಕಿ: ಕರ್ನಾಟಕ ಕರಾವಳಿಯಲ್ಲಿಬೀಚ್‌ ಅಭಿವೃದ್ಧಿ, ಬಂದರು-ಮೀನುಗಾರಿಕಾ ಜೆಟ್ಟಿ ಅಭಿವೃದ್ಧಿ ಹಾಗೂ ಸಮುದ್ರ ತಡೆಗೋಡೆ ಇತ್ಯಾದಿ ಕಾಮಗಾರಿಗಳ ಬಗ್ಗೆ ಸಮಗ್ರ ಅಭಿವೃದ್ಧಿಯ ಉದ್ದೇಶದಿಂದ ತಜ್ಞರ ಅಭಿಪ್ರಾಯ ಸಂಗ್ರಹಿಸಿ ರಾಜ್ಯ ಜಲ ಮಂಡಳಿ(ಮೆರಿಟೈಮ್‌ ಬೋರ್ಡ್‌) ರಚನೆಗೆ ರಾಜ್ಯ ಸರಕಾರ ನಿರ್ಧರಿಸಿದ್ದು, ಶೀಘ್ರ ಮಂಡಳಿ ರಚನೆಯಾಗಲಿದೆ. ಈ ಮೂಲಕ ಕರಾವಳಿಯ 320 ಕಿಮೀ ವ್ಯಾಪ್ತಿಯ ಅಭಿವೃದ್ಧಿಗೆ ಪೂರಕ ವಾತಾವರಣ ಸೃಷ್ಟಿಯಾಗಲಿದೆ ಎಂದು ಮುಜರಾಯಿ, ಬಂದರು, ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
Vijaya Karnataka Web coastal development state water board
ಕರಾವಳಿ ಸಮಗ್ರ ಅಭಿವೃದ್ಧಿಗೆ ರಾಜ್ಯ ಜಲ ಮಂಡಳಿ ರಚನೆ ಶೀಘ್ರ


ಸೋಮವಾರ ಮೂಲ್ಕಿಯ ಶ್ರೀೕ ಕ್ಷೇತ್ರ ಬಪ್ಪನಾಡು ಶ್ರೀದುರ್ಗಾಪರಮೇಶ್ವರೀ ದೇವಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ