ಆ್ಯಪ್ನಗರ

ವಿಮಾನ ನಿಲ್ದಾಣ ಮೂಲಕ ಅಕ್ರಮ ಚಿನ್ನ ಸಾಗಾಟ: 10.84 ಲಕ್ಷ ಮೌಲ್ಯದ ಚಿನ್ನ ವಶ

ಮಂಗಳೂರು: ದುಬೈಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ಅಕ್ರಮವಾಗಿ ಚಿನ್ನ ಸಾಗಾಟ ನಡೆಸುತ್ತಿದ್ದ ಆರೋಪಿಯನ್ನು ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿಗಳು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿ 10.84 ಲಕ್ಷ ರೂ. ಮೌಲ್ಯದ ಚಿನ್ನ ವಶಪಡಿಸಿಕೊಂಡಿದ್ದಾರೆ.

Vijaya Karnataka 30 May 2019, 5:00 am
ಮಂಗಳೂರು: ದುಬೈಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ಅಕ್ರಮವಾಗಿ ಚಿನ್ನ ಸಾಗಾಟ ನಡೆಸುತ್ತಿದ್ದ ಆರೋಪಿಯನ್ನು ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿಗಳು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿ 10.84 ಲಕ್ಷ ರೂ. ಮೌಲ್ಯದ ಚಿನ್ನ ವಶಪಡಿಸಿಕೊಂಡಿದ್ದಾರೆ.
Vijaya Karnataka Web gold seize in airport
ವಿಮಾನ ನಿಲ್ದಾಣ ಮೂಲಕ ಅಕ್ರಮ ಚಿನ್ನ ಸಾಗಾಟ: 10.84 ಲಕ್ಷ ಮೌಲ್ಯದ ಚಿನ್ನ ವಶ

ದುಬೈನಿಂದ ಮಂಗಳವಾರ ಸ್ಪೈಸ್‌ ಜೆಟ್‌ ವಿಮಾನ ಆಗಮಿಸಿದ್ದು, ಅದರಲ್ಲಿದ್ದ ಪ್ರಯಾಣಿಕ ತನ್ನ ಕಾಲಿನ ಪಾದದ ಒಳಭಾಗದ ಜಾಗದಲ್ಲಿ ಚಿನ್ನವನ್ನು ಪ್ಯಾಕ್‌ ಮಾಡಿ ಇರಿಸಿ ಮೇಲಿನಿಂದ ಶೂ ಧರಿಸಿದ್ದ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಆತನನ್ನು ತಪಾಸಣೆ ಮಾಡುವ ವೇಳೆ ಈ ಚಿನ್ನ ಇಟ್ಟಿರುವುದು ಪತ್ತೆಯಾಗಿದೆ. ಒಟ್ಟು 333.40 ಗ್ರಾಂ ವಿದೇಶೀ ಚಿನ್ನ ವಶಪಡಿಸಿಕೊಳ್ಳಲಾಗಿದ್ದು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ