ಆ್ಯಪ್ನಗರ

ಕಟೀಲು ಮೇಳ ಏಲಂ ಪ್ರಕರಣ: 18ಕ್ಕೆ ವಿಚಾರಣೆ ಮುಂದೂಡಿಕೆ

ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮೇಳಗಳ ಏಲಂ ಕುರಿತ ಪ್ರಕರಣ ಹೈಕೋರ್ಟ್‌ನಲ್ಲಿಬುಧವಾರ ವಿಚಾರಣೆಗೆ ಬಂದಿದ್ದು, ಮುಂದಿನ ವಿಚಾರಣೆಯನ್ನು ನ.18ಕ್ಕೆ ಮುಂದೂಡಲಾಗಿದೆ. ನ.22ರಂದು ಕಟೀಲು ಮೇಳಗಳ ತಿರುಗಾಟ ಆರಂಭಗೊಳ್ಳುವುದರಿಂದ ಅಂತಿಮ ತೀರ್ಪು ಹೊರಬೀಳುವ ಸಾಧ್ಯತೆ ಇದೆ.

Vijaya Karnataka 14 Nov 2019, 4:06 pm
ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮೇಳಗಳ ಏಲಂ ಕುರಿತ ಪ್ರಕರಣ ಹೈಕೋರ್ಟ್‌ನಲ್ಲಿಬುಧವಾರ ವಿಚಾರಣೆಗೆ ಬಂದಿದ್ದು, ಮುಂದಿನ ವಿಚಾರಣೆಯನ್ನು ನ.18ಕ್ಕೆ ಮುಂದೂಡಲಾಗಿದೆ. ನ.22ರಂದು ಕಟೀಲು ಮೇಳಗಳ ತಿರುಗಾಟ ಆರಂಭಗೊಳ್ಳುವುದರಿಂದ ಅಂತಿಮ ತೀರ್ಪು ಹೊರಬೀಳುವ ಸಾಧ್ಯತೆ ಇದೆ.
Vijaya Karnataka Web kateel yakshagana mela
ಕಟೀಲು ಮೇಳ ಏಲಂ ಪ್ರಕರಣ: 18ಕ್ಕೆ ವಿಚಾರಣೆ ಮುಂದೂಡಿಕೆ


ನ.22ರಂದು ಕಟೀಲಿನ ಆರು ಮೇಳಗಳ ತಿರುಗಾಟ ಆರಂಭವಾಗಲಿದ್ದು, ಹಿಂದಿನಂತೆ ಕಲ್ಲಾಡಿ ದೇವಿಪ್ರಸಾದ್‌ ಶೆಟ್ಟಿ ಅವರ ನೇತೃತ್ವದಲ್ಲಿತಿರುಗಾಟಕ್ಕೆ ಅಂತಿಮ ಸಿದ್ಧತೆಗಳು ನಡೆಯುತ್ತಿವೆ. ಕಟೀಲು ಮೇಳ ಏಲಂಗೆ ಸಂಬಂಧಿಸಿ ಹೈಕೋರ್ಟ್‌ನಲ್ಲಿಎರಡು ಪ್ರಕರಣ ದಾಖಲಾಗಿದೆ. ಬುಧವಾರ ವಿಚಾರಣೆ ನಡೆಸಿದ ನ್ಯಾಯಪೀಠದ ನ್ಯಾಯಾಧೀಶರಾದ ವೀರಪ್ಪ ಅವರು ವಾದ- ಪ್ರತಿವಾದವನ್ನು ನ.18ಕ್ಕೆ ನಿಗದಿಗೊಳಿಸಿ ಅಂದೇ ಅಂತಿಮ ತೀರ್ಮಾನ ಪ್ರಕಟಿಸುವ ಇಂಗಿತ ವ್ಯಕ್ತಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ