ಆ್ಯಪ್ನಗರ

ಮೈಸೂರು-ಬೆಂಗಳೂರು ರಸ್ತೆಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ದುರ್ಮರಣ!

ಒಂದೇ ಕುಟುಂಬದ ಮೂವರು ರಸ್ತೆ ಅಪಘಾತದಲ್ಲಿ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ. ಸಿದ್ದಲಿಂಗಪುರದ ರಮೇಶ್(41), ಪತ್ನಿ ಉಷಾ, ಪುತ್ರಿ ಮೊನಿಷಾ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಇನ್ನು ಅವಘಡದಲ್ಲಿ ಪುತ್ರ ಸಿದ್ದಾರ್ಥ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ.

Vijaya Karnataka Web 11 Dec 2020, 1:05 pm
ಮೈಸೂರು: ಮೈಸೂರು-ಬೆಂಗಳೂರು ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿ, ಒಂದೇ ಕುಟುಂಬದ ಮೂವರು ಸಾವನಪ್ಪಿರುವ ದಾರುಣ ಘಟನೆ ನಡೆದಿದೆ. ಸಿದ್ದಲಿಂಗಪುರದ ರಮೇಶ್(41), ಪತ್ನಿ ಉಷಾ, ಪುತ್ರಿ ಮೊನಿಷಾ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಇನ್ನು ಅವಘಡದಲ್ಲಿ ಪುತ್ರ ಸಿದ್ದಾರ್ಥ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ.
Vijaya Karnataka Web accident
Representative image


ಇವರು ಬೈಕ್‌ನಲ್ಲಿ ಬೆಂಗಳೂರಿನಿಂದ ಮೈಸೂರಿನತ್ತ ಬರುದ್ದ ವೇಳೆ ಮುಂಭಾಗದಿಂದ ಕಾರು ಅತಿ ವೇಗವಾಗಿ ಬಂದು ಡಿವೈಡರ್ ಹತ್ತಿಸಿ ಡಿಕ್ಕಿ ಹೊಡೆದಿದೆ‌. ‌ಅಪಘಾತದ ನಂತರ ಕಾರಿನ ಚಾಲಕ ಪರಾರಿಯಾಗಿದ್ದಾನೆ ಎಂದು ಎನ್. ಆರ್ . ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ನೆನೆದ ಮೈಸೂರು;‌ ಮನುವನದಲ್ಲಿ 7ನೇ ವ‌ರ್ಷದ ಪುಣ್ಯ ಸ್ಮರಣೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ