ಆ್ಯಪ್ನಗರ

ಶೀಘ್ರವೇ 5 ಸಾವಿರ ಉಪನ್ಯಾಸಕರ ನೇಮಕ: ಜಿಟಿಡಿ

ಸುಮಾರು 15 ವರ್ಷಗಳಿಂದ ಒಬ್ಬ ಪ್ರಾಂಶುಪಾಲರ ನೇಮಕವಾಗಿಲ್ಲ. ಪ್ರಾಂಶುಪಾಲರು, ಉಪನ್ಯಾಸಕರು ಸೇರಿದಂತೆ 5 ಸಾವಿರ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡುವುದಾಗಿ ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ತಿಳಿಸಿದರು.

Vijaya Karnataka 9 Sep 2018, 5:00 am
ಮೈಸೂರು: ಸುಮಾರು 15 ವರ್ಷಗಳಿಂದ ಒಬ್ಬ ಪ್ರಾಂಶುಪಾಲರ ನೇಮಕವಾಗಿಲ್ಲ. ಪ್ರಾಂಶುಪಾಲರು, ಉಪನ್ಯಾಸಕರು ಸೇರಿದಂತೆ 5 ಸಾವಿರ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡುವುದಾಗಿ ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ತಿಳಿಸಿದರು.
Vijaya Karnataka Web 5000 lecturers appointed soon gtd
ಶೀಘ್ರವೇ 5 ಸಾವಿರ ಉಪನ್ಯಾಸಕರ ನೇಮಕ: ಜಿಟಿಡಿ


ಮೈಸೂರಿನ ಹೂಟಗಳ್ಳಿ ಸರಸ್ವತಿ ಕನ್ವೆನ್ಷನಲ್‌ ಹಾಲ್‌ನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರಾರ‍ಯಲಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಶಿಕ್ಷಕರ ದಿನಾಚರಣೆ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಮೈಸೂರು ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ''ರಾಜ್ಯದಲ್ಲಿ ಶಿಕ್ಷಣ ಇಲಾಖೆ ವಿಶಾಲ ವ್ಯಾಪ್ತಿಯನ್ನು ಹೊಂದಿದ್ದು, ಸಮಸ್ಯೆಗಳು ಹಾಗೆಯೇ ಇವೆ. ಬಹುತೇಕ ಶಾಲೆಗಳಿಗೆ ಕೊಠಡಿಗಳಿಲ್ಲ, ಇನ್ನೂ ಅನೇಕ ಶಾಲೆಗಳಲ್ಲಿ ಕೊಠಡಿಗಳು ದುರಸ್ತಿಯಲ್ಲಿದ್ದು, ಮೂಲ ಸೌಕರ್ಯಗಳಿಂದ ವಂಚಿತವಾಗಿವೆ. ಹಾಗಾಗಿ ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ,'' ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ