ಆ್ಯಪ್ನಗರ

ಮೈಸೂರು ವಿವಿ ಕುಲಪತಿ ಆಯ್ಕೆಗೆ ಶೋಧನಾ ಸಮಿತಿ ರಚನೆ

ಮೈಸೂರು ವಿಶ್ವವಿದ್ಯಾಲಯಕ್ಕೆ ಕುಲಪತಿ ಆಯ್ಕೆ ಮಾಡಲು ಶೋಧನಾ ಸಮಿತಿಯನ್ನು ಪುನರ್‌ರಚಿಸಿ ರಾಜ್ಯ ಸರಕಾರದ ಉನ್ನತ ಶಿಕ್ಷಣ ಇಲಾಖೆಯ ಅಧೀನ ಉಪ ಕಾರ್ಯದರ್ಶಿ ಬುಧವಾರ ಅಧಿಸೂಚನೆ ಹೊರಡಿಸಿದ್ದಾರೆ.

Vijaya Karnataka 4 Oct 2018, 5:00 am
ಮೈಸೂರು: ಮೈಸೂರು ವಿಶ್ವವಿದ್ಯಾಲಯಕ್ಕೆ ಕುಲಪತಿ ಆಯ್ಕೆ ಮಾಡಲು ಶೋಧನಾ ಸಮಿತಿಯನ್ನು ಪುನರ್‌ರಚಿಸಿ ರಾಜ್ಯ ಸರಕಾರದ ಉನ್ನತ ಶಿಕ್ಷಣ ಇಲಾಖೆಯ ಅಧೀನ ಉಪ ಕಾರ್ಯದರ್ಶಿ ಬುಧವಾರ ಅಧಿಸೂಚನೆ ಹೊರಡಿಸಿದ್ದಾರೆ.
Vijaya Karnataka Web formation committee for mysore university chairperson
ಮೈಸೂರು ವಿವಿ ಕುಲಪತಿ ಆಯ್ಕೆಗೆ ಶೋಧನಾ ಸಮಿತಿ ರಚನೆ


ಬೆಂಗಳೂರು ಕೃಷಿ ವಿವಿಯ ವಿಶ್ರಾಂತ ಕುಲಪತಿ ಡಾ.ಕೆ.ನಾರಾಯಣ ಗೌಡ ಶೋಧನಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಮಧ್ಯಪ್ರದೇಶದ ಇಂಧೋರ್‌ನ ದೇವಿ ಅಹಲ್ಯಾ ವಿವಿಯ ಎನ್‌.ಜಿ.ಎಂ. ಮೆಡಿಕಲ್‌ ಕಾಲೇಜಿನ ಡಾ.ಬಿ.ಸಿ. ಚಪ್ಪರ್‌ವಾಲ್‌, ದೆಹಲಿಯ ಜೆಎನ್‌ಯು ಕುಲಪತಿ ಪ್ರೊ.ಎಂ.ಜಗದೀಶ್‌ ಕುಮಾರ್‌, ಹೈದರಾಬಾದ್‌ನ ಭಾರತೀಯ ರಸಾಯನಿಕ ತಂತ್ರಜ್ಞಾನ ಸಂಸ್ಥೆಯ ಡಾ.ಎಸ್‌.ಚಂದ್ರಶೇಖರ್‌ ಸಮಿತಿಯ ಸದಸ್ಯರಾಗಿದ್ದಾರೆ. ರಾಜ್ಯ ಸರಕಾರ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರು ಸಮಿತಿಯ ಸಂಚಾಲಕರು ಆಗಿರುತ್ತಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ