ಆ್ಯಪ್ನಗರ

ಸಾಹಿತ್ಯ ಸಮ್ಮೇಳನದಲ್ಲಿ ಕಳ್ಳರ ಕೈಚಳ; 90 ಸಾವಿರು ಎಗರಿಸಿದ ಕಳ್ಳರು

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶುಕ್ರವಾರದಂದು ಚಾಲನೆ ದೊರತಿದ್ದು, ಇದೇ ವೇಳೆ ಕಳ್ಳರ ಕೈಚಳಕವೂ ಜೋರಾಗಿರುವಂತೆ ಕಂಡುಬಂದಿದೆ.

Vijaya Karnataka 24 Nov 2017, 7:28 pm
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶುಕ್ರವಾರದಂದು ಚಾಲನೆ ದೊರತಿದ್ದು, ಇದೇ ವೇಳೆ ಕಳ್ಳರ ಕೈಚಳಕವೂ ಜೋರಾಗಿರುವಂತೆ ಕಂಡುಬಂದಿದೆ.
Vijaya Karnataka Web kannada sahitya sammelana in mysuru thieves
ಸಾಹಿತ್ಯ ಸಮ್ಮೇಳನದಲ್ಲಿ ಕಳ್ಳರ ಕೈಚಳ; 90 ಸಾವಿರು ಎಗರಿಸಿದ ಕಳ್ಳರು


ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮೇಳನಕ್ಕೆ ಚಾಲನೆ ನೀಡಿದ್ದಾರೆ, ಈ ಕಾರ್ಯಕ್ರಮಕ್ಕೆ ಲಕ್ಷಾಂತರ ಮಂದಿ ಪಾಲ್ಗೊಂಡಿದ್ದು ಕಳ್ಳರ ಕೈಚಳಕ ಕೂಡಾ ಎಗ್ಗಿಲ್ಲದೆ ಸಾಗಿದೆ.

ಮೈಸೂರಿನ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ರವಿಕುಮಾರ್ ಎಂಬವರ 90 ಸಾವಿರ ನಗದು ಮತ್ತು ಚಿನ್ನದ ಉಂಗುರ ಕಳ್ಳರು ದೋಚಿದ್ದಾರೆ ಈ ಕುರಿತು ಸಮೀಪದ ಪೊಲೀಸ್‌ ಠಾಣೆಯಲ್ಲಿ ರವಿಕುಮಾರ್ ದೂರು ದಾಖಲಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ