ಆ್ಯಪ್ನಗರ

ತೆಲುಗಿನಲ್ಲಿ ಪ್ರಾರ್ಥನೆ: ಆಕ್ಷೇಪ

ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ದಸರಾ ಫಲಪುಷ್ಪ ಪ್ರದರ್ಶನದ ಸಮಾರೋಪ ಸಮಾರಂಭದಲ್ಲಿ ಭಾನುವಾರ ಕಾರ‍್ಯಕ್ರಮ ಆರಂಭಕ್ಕೂ ಮುನ್ನ ಯುವತಿಯೊಬ್ಬರು ತೆಲುಗಿನಲ್ಲಿ ಪ್ರಾರ್ಥನೆ ಮಾಡಿದ್ದು, ಆಕ್ಷೇಪ ವ್ಯಕ್ತವಾಗಿದೆ.

Vijaya Karnataka 22 Oct 2018, 5:00 am
ಮೈಸೂರು : ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ದಸರಾ ಫಲಪುಷ್ಪ ಪ್ರದರ್ಶನದ ಸಮಾರೋಪ ಸಮಾರಂಭದಲ್ಲಿ ಭಾನುವಾರ ಕಾರ‍್ಯಕ್ರಮ ಆರಂಭಕ್ಕೂ ಮುನ್ನ ಯುವತಿಯೊಬ್ಬರು ತೆಲುಗಿನಲ್ಲಿ ಪ್ರಾರ್ಥನೆ ಮಾಡಿದ್ದು, ಆಕ್ಷೇಪ ವ್ಯಕ್ತವಾಗಿದೆ.
Vijaya Karnataka Web prayer in tealgu condemed
ತೆಲುಗಿನಲ್ಲಿ ಪ್ರಾರ್ಥನೆ: ಆಕ್ಷೇಪ


ಕಾರ್ಯಕ್ರಮಗಳಲ್ಲಿ ಕನ್ನಡದಲ್ಲಿ ಪ್ರಾರ್ಥಿಸುವುದು ವಾಡಿಕೆ. ಆದರೆ ಕುಪ್ಪಣ್ಣ್ಣ ಪಾರ್ಕ್‌ನಲ್ಲಿ ನಡೆದ ದಸರಾ ಫಲಪುಷ್ಪ ಪ್ರದರ್ಶನದ ಸಮಾರೋಪ ಸಮಾರಂಭದಲ್ಲಿ ಯುವತಿಯು 3 ನಿಮಿಷ ಕಾಲ ತೆಲುಗಿನಲ್ಲಿ ಹಾಡಿದರು. ಇದಕ್ಕೆ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಈ ಬಾರಿ ದಸರಾ ಮಹೋತ್ಸವದ ಸಂಭ್ರಮದ ನಡುವೆಯೇ ಶ್ವಾನ ಪ್ರದರ್ಶನ ಕಾರ್ಯಕ್ರಮ ಸೇರಿದಂತೆ ಬಹಳಷ್ಟು ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ಇಂಗ್ಲಿಷ್‌ನಲ್ಲಿ ನಿರೂಪಣೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ